ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿ: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಪತ್ರ

ಬೆಂಗಳೂರು : ರಾಜ್ಯದ ಸರ್ಕಾರಿ ಆವರಣಗಳಲ್ಲಿ RSS ಸೇರಿದಂತೆ ಯಾವುದೇ ಸಂಘಟನೆಗಳು ಖಾಸಗಿ ಕಾರ್ಯಕ್ರಮ ನಡೆಸಬೇಕೆಂದರೆ ಇನ್ಮುಂದೆ ಅನುಮತಿ ಪಡೆಯೋದು ಕಡ್ಡಾಯ ಎಂದು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು. ಇದೀಗ ಇದೆ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಹಾಗೂ ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಆಗ್ರಹಿಸಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿ: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಪತ್ರ