ಯು.ಬಿ ಬಣಕಾರ್ ಆಗಮನದಿಂದ ಕಾಂಗ್ರೆಸ್ ಬಲ ಹೆಚ್ಚಾಗಿದೆ : ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಸಚಿವ ಯು.ಬಿ ಬಣಕಾರ್ ಆಗಮನದಿಂದ ಕಾಂಗ್ರೆಸ್ ಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಬಿ,ಸಿ ಪಾಟೀಲ್ ಆಪರೇಷನ್ ಕಮಲಕ್ಕೆ ಒಳಗಾದ ವ್ಯಕ್ತಿ, ದುಡ್ಡಿನ ಆಸೆಗೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದರು. ಆತನನ್ನು ಹಿರೇಕೆರೂರಿನಲ್ಲಿ ಸೋಲಿಸಬೇಕು, ಬಣಕಾರ್ ಆಗಮನದಿಂದ ಕಾಂಗ್ರೆಸ್ ಬಲ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. ಬಿಜೆಪಿಗೆ ‘ಗುಡ್ ಬೈ’ ಹೇಳಿರುವ ಮಾಜಿ ಶಾಸಕ ಯು.ಬಿ ಬಣಕಾರ್ ( U.B Banakar) … Continue reading ಯು.ಬಿ ಬಣಕಾರ್ ಆಗಮನದಿಂದ ಕಾಂಗ್ರೆಸ್ ಬಲ ಹೆಚ್ಚಾಗಿದೆ : ಸಿದ್ದರಾಮಯ್ಯ