‘ಬೆಂಗಳೂರು ಏರ್‌ಪೋರ್ಟ್’ನಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ‘ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್’ ನಿರ್ಧಾರ
ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್ ಪಾರ್ಕ್” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ. ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್ ಬಿಸಿನೆಸ್ ಪಾರ್ಕ್ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ … Continue reading ‘ಬೆಂಗಳೂರು ಏರ್‌ಪೋರ್ಟ್’ನಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ‘ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್’ ನಿರ್ಧಾರ
Copy and paste this URL into your WordPress site to embed
Copy and paste this code into your site to embed