ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ‘ವಿಂಗ್ಸ್ ಇಂಡಿಯಾ ಅವಾರ್ಡ್ಸ್ 2024’ರಲ್ಲಿ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜನವರಿ 18ರಂದು ಹೈದರಾಬಾದ್‌ನಲ್ಲಿ ನಡೆದ ವಿಂಗ್ಸ್‌ ಇಂಡಿಯಾ ಅವಾರ್ಡ್ಸ್‌ 2024ರ ಸಮಾರಂಭದಲ್ಲಿ ವಿಮಾನ ನಿಲ್ದಾಣಗಳ ನಿರ್ವಹಣೆಗಾಗಿ ವಿಮಾನ ನಿಲ್ದಾಣವು ’25 ಎಮ್‌ಪಿಪಿಎ ಟ್ರಾಫಿಕ್ ಪ್ರಶಸ್ತಿ’ ಯೊಂದಿಗೆ ಗುರುತಿಸಲ್ಪಟ್ಟಿದೆ. ವಾರ್ಷಿಕವಾಗಿ 25 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಯ ಶ್ರೇಷ್ಠತೆ, ಪ್ರಯಾಣಿಕರ ಉತ್ತಮ ಅನುಭವ, ಅತ್ಯಾಧುನಿಕ ತಂತ್ರಜ್ಞಾನದ ಬಳಕೆಗೆ ಆದ್ಯತೆ ನೀಡಿರುವುದನ್ನು ಗಮನಿಸಿ … Continue reading ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ