‘ಬೆಂಗಳೂರು ಕೆಮಿಕಲ್ ಫ್ಯಾಕ್ಟರಿ’ ಅಗ್ನಿ ಅವಘಡ ಕೇಸ್ : ಮಾಲೀಕ, ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಬೆಂಗಳೂರಿನ ಹೊಸಗುಡ್ಡದಹಳ್ಳಿ ಕೆಮಿಕಲ್ ಫ್ಯಾಕ್ಟರಿ ಅಗ್ನಿ ಅವಘಡ ಹಿನ್ನೆಲೆಯಲ್ಲಿ ಗೋದಾಮಿನ ಮಾಲೀಕರಾದ ಕಮಲ ಮತ್ತು ಸಜ್ಜನ್  ರಾಜ್  ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾಟರಾಯನಪುರ ಪೊಲೀಸರು ಐಪಿಸಿ ಸೆಕ್ಷನ್  338, 285, 427 ಅಡಿ ಪ್ರಕರಣ ದಾಖಲಿಸಿಕೊಂಡು ದಂಪತಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಆಯುಕ್ತರ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನೂ, ಗೋದಾಮು ಪಕ್ಕದ ಪ್ಲಾಸ್ಟಿಕ್ … Continue reading ‘ಬೆಂಗಳೂರು ಕೆಮಿಕಲ್ ಫ್ಯಾಕ್ಟರಿ’ ಅಗ್ನಿ ಅವಘಡ ಕೇಸ್ : ಮಾಲೀಕ, ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು