BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!
ಬೆಂಗಳೂರು: ಕರ್ನಾಟಕ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಸರ್ಜರಿ ನಡೆಸಿದ್ದು, ಬೆಂಗಳೂರು ನಗರ ಜಿಲ್ಲಾಧಿಕಾರಿ (DC) ಸೇರಿದಂತೆ ಇಬ್ಬರು ಪ್ರಮುಖ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಜೂನ್ 5, 2026ರಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಪರವಾಗಿ ಸರ್ಕಾರದ ಜಂಟಿ ಕಾರ್ಯದರ್ಶಿ (ಸೇವೆಗಳು-1) ಟಿ. ಮಹಾಂತೇಶ್ ಅವರು ಈ ವರ್ಗಾವಣೆ ಆದೇಶಕ್ಕೆ ಸಹಿ ಹಾಕಿದ್ದಾರೆ. ಜೆ. ಜಗದೀಶ್ ಅವರಿಗೆ ಹೊಸ ಹೊಣೆ: ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಜಗದೀಶ್ ಜಿ., IAS (KN: 2012) … Continue reading BREAKING: ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ: ನೂತನ ಡಿಸಿಯಾಗಿ ಕಾಂತರಾಜು ನೇಮಿಸಿ ಸರ್ಕಾರದ ಆದೇಶ!
Copy and paste this URL into your WordPress site to embed
Copy and paste this code into your site to embed