BIGG NEWS: ಆಸ್ತಿ ವಿಚಾರ ಪ್ರಕರಣ; ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ದಾಖಲು

ಬೆಂಗಳೂರು: ಆಸ್ತಿ ವಿಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರ್ಟ್​ ತಡೆಯಾಜ್ಞೆ ಆದೇಶ ಇದ್ದಾಗಲೂ ಪ್ರಕರಣದಲ್ಲಿ ತೊಂದರೆ ನೀಡುತ್ತಿರುವುದಾಗಿ ಆರೋಪಿಸಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ಶಿವಸ್ವಾಮಿ ವಿರುದ್ಧ ದೂರು ನೀಡಿದ್ದಾರೆ. BIGG NEWS: ಚಾಮರಾಜನಗರದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ; ಮೂರು ಸುತ್ತು ಗುಂಡು ಹಾರಿಸಿ ಗೌರವ ಸೂಚನೆ     ಇನ್ಸ್‌ ಪೆಕ್ಟರ್‌ ವಿರುದ್ಧ ವಕೀಲ ಸಮದ್ ಖಾನ್ ಎಂಬವರು ಹೈಕೋರ್ಟ್​​​ ಸಿಜೆ ಮತ್ತು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಗೆ ದೂರು ನೀಡಿದ್ದಾರೆ. ಆಸ್ತಿ ವಿಚಾರ ಪ್ರಕರಣಕ್ಕೆ ಕೋರ್ಟ್​​ … Continue reading BIGG NEWS: ಆಸ್ತಿ ವಿಚಾರ ಪ್ರಕರಣ; ಹೈಗ್ರೌಂಡ್ಸ್​ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ದೂರು ದಾಖಲು