BIGG NEWS : ಬೆಂಗಳೂರಿನಲ್ಲಿ ಮುಂದುವರೆದ ಕೊರೊನಾ ಆರ್ಭಟ : ಇಂದು 2942 ಪಾಸಿಟಿವ್ ಕೇಸ್ , 48 ಬಲಿ – Kannada News Now


State

BIGG NEWS : ಬೆಂಗಳೂರಿನಲ್ಲಿ ಮುಂದುವರೆದ ಕೊರೊನಾ ಆರ್ಭಟ : ಇಂದು 2942 ಪಾಸಿಟಿವ್ ಕೇಸ್ , 48 ಬಲಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು ಬೆಂಗಳೂರಿನಲ್ಲಿ 2932 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಹೌದು. ಬೆಂಗಳೂರಿನಲ್ಲಿ ಇಂದು 2942 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 150523 ಕ್ಕೆ ಏರಿಕೆಯಾಗಿದೆ, ಇಂದು ಆಸ್ಪತ್ರೆಯಿಂದ 2935 ಮಂದಿ ಬಿಡುಗಡೆಯಾಗಿದ್ದು, ಇದುವರೆಗೆ 108642 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಬೆಂಗಳೂರಿನಲ್ಲಿ ಇಂದು 48 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 2211 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 5773 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಇಂದು 2942 ಜನರಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 141 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 6534 ಕ್ಕೇರಿದೆ.

BIGG NEWS : ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿಂದು 141 ಮಂದಿ ಬಲಿ : 6534 ಕ್ಕೇರಿದ ಸಾವಿನ ಸಂಖ್ಯೆ




error: Content is protected !!