ಬೆಂಗಳೂರಲ್ಲಿ ‘ಹಿಟ್ ಅಂಡ್ ರನ್’ ಪ್ರಕರಣ: ‘ಆರೋಪಿ ಶ್ರೀಕಾಂತ್ ಶರ್ಮಾ’ ಬಂಧನ

ಬೆಂಗಳೂರು: ನಗರದಲ್ಲಿ ಹಿಟ್ ಅಂಡ್ ರನ್ ಪ್ರಕರಣ ಸಂಬಂಧ ಸಂಚಾರ ಪೊಲೀಸರು ಆರೋಪಿ ಶ್ರೀಕಾಂತ್ ಶರ್ಮಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಶ್ರೀಕಾಂತ್ ಶರ್ಮಾ ಅನಿವಾಸಿ ಭಾರತೀಯ ಆಗಿದ್ದಾರೆ. ಬೆಂಗಳೂರಲ್ಲಿ ನಡೆದಿದ್ದಂತ ಹಿಟ್ ಅಂಡ್ ರನ್ ಪ್ರಕರಣ ಸಂಬಂಧ ಅನಿವಾಸಿ ಭಾರತೀಯ ಆಗಿರುವಂತ ಶ್ರೀಕಾಂತ್ ಶರ್ಮಾ ಎಂಬಾತನನ್ನು ವಿಜಯನಗರ ಸಂಚಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶ್ರೀಕಾಂತ್ ಶರ್ಮಾ ರಾಜಾಜಿನಗರದಲ್ಲಿ ಸ್ವಂತ ಮನೆಯನ್ನು ಹೊಂದಿದ್ದಾರೆ. ಲಂಡನ್ ನಲ್ಲಿ ಸ್ವಂತ ಕಂಪನಿ ಹೊಂದಿರುವಂತ ಅವರು, ಆಗಾಗ ಬೆಂಗಳೂರಿಗೆ ಬಂದು … Continue reading ಬೆಂಗಳೂರಲ್ಲಿ ‘ಹಿಟ್ ಅಂಡ್ ರನ್’ ಪ್ರಕರಣ: ‘ಆರೋಪಿ ಶ್ರೀಕಾಂತ್ ಶರ್ಮಾ’ ಬಂಧನ