ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್

ಬೆಂಗಳೂರು : ವಾಣಿಜ್ಯ ಸಿಲಿಂಡರ್ ಇಲ್ಲದೆ ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರು ಇದೀಗ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ವಾಣಿಜ್ಯ ಸಿಲಿಂಡರ್ ಗಳನ್ನು ಪೂರೈಕೆ ಮಾಡಿ ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ. ಹೌದು ಇರಾನ್ ಇಸ್ರೇಲ್ ಹಾಗೂ ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಇದೀಗ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಗಳ ಕೊರತೆ ಹೆಚ್ಚಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ದೊಡ್ಡ ದೊಡ್ಡ … Continue reading ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ, ಬೆಂಗಳೂರು ಹೋಟೆಲ್ ಅಸೋಸಿಯೇಷನ್