BIG NEWS : ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಡೇಟ್ ಫಿಕ್ಸ್: ಮಾ.1ರಿಂದ 8ರವರೆಗೆ ‘ಚಿತ್ರೋತ್ಸವ’

ಬೆಂಗಳೂರು : ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಸಿನಿಮಾಸಕ್ತರಿಗೆ ಸುವರ್ಣಾವಕಾಶ ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಸಾಮಾಜಿಕ ನ್ಯಾಯ ಎಂಬ ಥೀಮ್‌ ಆಧರಿಸಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು . ಈ ಬಾರಿಯೂ 60 ಕ್ಕೂ ಹೆಚ್ಚು ದೇಶಗಳ … Continue reading BIG NEWS : ‘ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ’ಕ್ಕೆ ಡೇಟ್ ಫಿಕ್ಸ್: ಮಾ.1ರಿಂದ 8ರವರೆಗೆ ‘ಚಿತ್ರೋತ್ಸವ’