ಬೆಂಗಳೂರು ಹವಾಮಾನ ಕ್ರಿಯಾಕೋಶದಿಂದ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಬಿಎಂಪಿಯ ಬೆಂಗಳೂರು ಹವಾಮಾನ ಕ್ರಿಯಾ ಕೋಶದಿಂದ ಇಂಟರ್ನ್‌ಶಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ. ಹವಾಮಾನ ಕ್ರಿಯಾಕೋಶ ವಾರ್ಡ್‌ ಮಟ್ಟದಲ್ಲಿ ವಿವಿಧ ಹವಾಮಾನ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸಬೇಕಾಗಿದ್ದು, ಸ್ನಾತಕೋತ್ತರ ಪದವಿ ಹಾಗೂ ಯುವ ವೃತ್ತಿಪರರಿಗೆ ಅವಕಾಶ ನೀಡಲಾಗಿದೆ. ಮೇ 2ರಿಂದ ಇಂಟರ್ನ್‌ಶಿಪ್‌ ಆರಂಭವಾಗಲಿದ್ದು, 2-6 ತಿಂಗಳ ಅವಧಿಗೆ 10 ಮಂದಿ ಇಂಟರ್ನ್‌ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲಾಗುತ್ತಿದ್ದು, ಮಾಸಿಕ ರೂ. 20,000 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್‌ 16 ಕೊನೆಯ ದಿನವಾಗಿದ್ದು, … Continue reading ಬೆಂಗಳೂರು ಹವಾಮಾನ ಕ್ರಿಯಾಕೋಶದಿಂದ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ