ಬೆಂಗಳೂರು: ನಗರದ ಜನತೆಯ ಅನುಕೂಲಕ್ಕಾಗಿ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರವನ್ನು ಆರಂಭಿಸಲಾಗಿದೆ. ಈ ಮೂಲಕ ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದ್ದು, ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ.
ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಗಳಲ್ಲಿ ನೂತನ ಮಾರ್ಗವನ್ನು ದಿನಾಂಕ: 11.08.2025 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ ಎಂದು ತಿಳಿಸಿದೆ.
ಮಾರ್ಗ ಸಂಖ್ಯೆ | ಎಲ್ಲಿಂದ | ಎಲ್ಲಿಗೆ | ಮಾರ್ಗ | ಬಸ್ಸುಗಳ ಸಂಖ್ಯೆ |
317-ಜಿಸಿ | ಟಿನ್ ಫ್ಯಾಕ್ಟರಿ | ಚಿಕ್ಕನಹಳ್ಳಿ ಗೇಟ್ | ಕೆ.ಆರ್.ಪುರಂ, ಹೊಸಕೋಟೆ, ಅಟ್ಟೂರು, ಮೂಗಬಾಳ | 4 |
ಬಿಡುವ ವೇಳೆ | |
ಟಿನ್ ಫ್ಯಾಕ್ಟರಿ | ಚಿಕ್ಕನಹಳ್ಳಿ ಗೇಟ್ |
0615, 0710, 0740, 0940, 1005, 1045, 1115, 1250, 1320, 1505, 1630,1705 | 0740, 0805, 0845, 0940, 1115, 1140, 1330, 1430, 1500, 1530, 1700, 1830, 1905 |
ರಾಜ್ಯದಲ್ಲಿ ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ: KEA
ಬೆಂಗಳೂರಲ್ಲಿ ಮರದ ಕೊಂಬೆ ಮುರಿದು ವೃದ್ಧನ ಸೊಂಟದ ಮೂಳೆ ಮುರಿತ : ‘BBMP’ ಸಿಬ್ಬಂದಿ ವಿರುದ್ಧ ‘FIR’ ದಾಖಲು