ಬೆಂಗಳೂರು 17: 66/11 kV ಕಟ್ಟಿಗೇನಹಳ್ಳಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 17.09.2025 ರಂದು ಬೆಳಗ್ಗೆ 11:00 ಯಿಂದ ಮಧ್ಯಾಹ್ನ 4:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಉತ್ತರ ಗೇಟ್ 1, 2,3, ರಾಯಭಾರ ಕಚೇರಿ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸೌರ್ಡಿಂಗ್, ಬಾಗಲೂರು ಕ್ರಾಸ್, ಮತ್ತು ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, BSF, PDMS, ಬಾಗಲೂರು ಕ್ರಾಸ್ ವಿನಾಯಕನಗರ, ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.