ಪಾಕ್ ಪರ ಘೋಷಣೆ ಪ್ರಕರಣ : ನಾಳೆ ಮತ್ತೆ ಪೊಲೀಸ್ ವಿಚಾರಣೆಗೆ ಹಾಜರಾಗಲು ಮೂವರು ವಿದ್ಯಾರ್ಥಿಗಳಿಗೆ ಸೂಚನೆ

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ತನಿಖೆ ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸರು ವಿಚಾರಣೆ ಮುಂದುವರೆಸಲು ನಿರ್ಧರಿಸಿದ್ದಾರೆ. ಮತ್ತೊಮ್ಮೆ ನಾಳೆ (ನ.21) ರಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಬೇಕೆಂದು ಮೂವರು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸಿರುವ ಪೊಲೀಸರು ಪಾಕ್ ಪರ ಘೋಷಣೆ ಹಿಂದೆ ಯಾವುದಾದರೂ ಸಂಘಟನೆಯ ಕೈವಾಡವಿದೆಯಾ..? ವಿದ್ಯಾರ್ಥಿಗಳಿಗೆ ಪಾಕ್ ಸಂಘಟನೆಯ ನಂಟಿದೆಯಾ ಎಂಬುದರ ಬಗ್ಗೆ ವಿಚಾರಣೆ … Continue reading ಪಾಕ್ ಪರ ಘೋಷಣೆ ಪ್ರಕರಣ : ನಾಳೆ ಮತ್ತೆ ಪೊಲೀಸ್ ವಿಚಾರಣೆಗೆ ಹಾಜರಾಗಲು ಮೂವರು ವಿದ್ಯಾರ್ಥಿಗಳಿಗೆ ಸೂಚನೆ