ಬೆಂಗಳೂರು : ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 179 ಪ್ರಕರಣಗಳಲ್ಲಿ ಬೇಕಾಗಿದ್ದ 162 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ ಬಂಧಿತರಿಂದ 3 ಕೋಟಿ , 93 ಲಕ್ಷ ಮೌಲ್ಯದ ಕಳವು ಮಾಲನ್ನು ಜಫ್ತಿ ಮಾಡಿಕೊಂಡಿದ್ದಾರೆ, ಹಾಗೂ ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಅದನ್ನು ಪುನಃ ವಾರಸುದಾರರಿಗೆ ಮರಳಿಸಿದ್ದಾರೆ.

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಂತೂ ಕಳ್ಳರ ಹಾವಳಿ ಹೆಚ್ಚಾಗಿದೆ.

ರಾಜ್ಯದಲ್ಲಿ 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದು ಸಿಎಂ ಬೊಮ್ಮಾಯಿ ‘ರಾಜಕೀಯ ಗಿಮಿಕ್’ : ಟ್ವೀಟ್ ಮೂಲಕ ಕಾಂಗ್ರೆಸ್ ವ್ಯಂಗ್ಯ

ಬಿಜೆಪಿ ಈಗ ಸೂತ್ರವಿಲ್ಲದ ಗಾಳಿಪಟ: ಟ್ವಿಟ್ ನಲ್ಲಿ ಕಾಂಗ್ರೆಸ್ ಕುಟುಕು

Share.
Exit mobile version