ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ; IPL ಬೆಟ್ಟಿಂಗ್ ಅಡ್ಡಗಳ ಮೇಲೆ ದಾಳಿ, 21 ಲಕ್ಷ ಹಣ ಜಪ್ತಿ – Kannada News Now


State

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ ; IPL ಬೆಟ್ಟಿಂಗ್ ಅಡ್ಡಗಳ ಮೇಲೆ ದಾಳಿ, 21 ಲಕ್ಷ ಹಣ ಜಪ್ತಿ

ಬೆಂಗಳೂರು :  ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐಪಿಎಲ್ ಬೆಟ್ಟಿಂಗ್ ಅಡ್ಡಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 21 ಲಕ್ಷ ಹಣ ವಶಪಡಿಸಿಕೊಂಡಿದ್ದಾರೆ.

ಕೆ ಆರ್ ಪುರಂ ನಲ್ಲಿ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಪೊಲೀಸರು 10,05,000 ಹಣ ಹಾಗೂ 13 ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಒಟ್ಟಾರೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ ಪೊಲೀಸರು 21 ಲಕ್ಷ ಹಣ  ಜಪ್ತಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

BIGG NEWS : ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
error: Content is protected !!