BREAKING : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಕೂಡ ಮಳೆರಾಯ ಕೂಡ ಆರ್ಭಟಿಸುತ್ತಿದ್ದಾನೆ.   ಹೌದು. ಬೆಂಗಳೂರಿನಲ್ಲಿ ಇಂದು ಕೂಡ ಮಳೆರಾಯನ ಆರ್ಭಟ ಜೋರಾಗಿದ್ದು, ನಗರದ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ನಗರದ ಫ್ರೀಡಂ ಪಾರ್ಕ್, ಕೆ  ಆರ್ ಸರ್ಕಲ್, ಕಾರ್ಪೊರೇಷನ್. ಮೈಸೂರು ರಸ್ತೆ, ಜಯನಗರ, ಲಾಲ್ ಭಾಗ್, ಕೆ ಆರ್ ಮಾರ್ಕೆಟ್ ಸುತ್ತಾ ಭಾರಿ ಮಳೆಯಾಗಿದೆ. ಇನ್ನೂ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ … Continue reading BREAKING : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ