BREAKING: ಬೆಂಗಳೂರು ದರೋಡೆ ಕೇಸ್: ಕಿಂಗ್ ಪಿನ್ ಸೇರಿ ಎಲ್ಲಾ ಆರೋಪಿಗಳು ಅರೆಸ್ಟ್
ಬೆಂಗಳೂರು: ನಗರದಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ ಮಾಡಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಪೊಲೀಸ್ ಪೇದೆ ಸೇರಿದಂತೆ ಬಹುತೇಕ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ 7.11 ಕೋಟಿ ರೂಪಾಯಿಗಳಲ್ಲಿ 6 ಕೋಟಿಗೂ ಹೆಚ್ಚು ಹಣವನ್ನು ಜಪ್ತಿ ಮಾಡಿದ್ದಾರೆ. ಕಳೆದ ನವೆಂಬರ್.19ರಂದು ಡೈರಿ ಸರ್ಕಲ್ ಬಳಿಯಲ್ಲಿ ಎಟಿಎಂಗೆ ಹಣ ತುಂಬಲು ಕೊಂಡೊಯ್ಯುತ್ತಿದ್ದಂತ ವಾಹನ ತಡೆದು, ಆರ್ ಬಿ ಐ ಅಧಿಕಾರಿಗಳು ಎಂಬುದಾಗಿ ಹೇಳಿ 7.11 ಕೋಟಿ ದರೋಡೆ ಮಾಡಲಾಗಿತ್ತು. ಹಾಡ ಹಗಲೇ ನಡೆದಿದ್ದಂತ ಈ ಘಟನೆಯಿಂದ … Continue reading BREAKING: ಬೆಂಗಳೂರು ದರೋಡೆ ಕೇಸ್: ಕಿಂಗ್ ಪಿನ್ ಸೇರಿ ಎಲ್ಲಾ ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed