BREAKING: ಬೆಂಗಳೂರು ದರೋಡೆ ಕೇಸ್: ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಪೊಲೀಸರು ಭೇಟೆ ಮುಂದುವರೆಸಿದ್ದಾರೆ. ಹೈದರಾಬಾದಿನ ಲಾಡ್ಜ್ ನಲ್ಲಿ ತರೆಮರೆಸಿಕೊಂಡಿದ್ದಂತ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಪೊಲೀಸರು ಕಿಂಗ್ ಪಿನ್ ರವಿ, ಪೊಲೀಸ್ ಪೇದೆ ಅಣ್ಣಪ್ಪ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದರಿಂದಾಗಿ ಬಹುತೇಕ ಆರೋಪಿಗಳನ್ನು ಬಂಧಿಸಿದಂತೆ ಆಗಿದೆ. ದಾವಣಗೆರೆಯಲ್ಲಿ ಎಸ್ ಟಿಪಿಐ … Continue reading BREAKING: ಬೆಂಗಳೂರು ದರೋಡೆ ಕೇಸ್: ಮತ್ತೆ ಮೂವರು ಆರೋಪಿಗಳು ಅರೆಸ್ಟ್