ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕೋರ್ಟ್ ಸೂಚನೆ

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಈಗಾಗಲೇ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು, ಇಂದು ಸಹ ಕೊಲೆಗೆ ಸುಪಾರಿ ಪಡೆದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಬೆಂಗಳೂರಿನ 29ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣ ಸಂಬಂಧ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪೊಲೀಸರ ಮೇಲೆ ಆರೋಪಿ ಕಿರಣ್ ಪರ ವಕೀಲರು ಆರೋಪ ಮಾಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರ ವರದಿಯ ಬಗ್ಗೆ ಆರೋಪಿಯ ಪರ ವಕೀಲರು ಅನುಮಾನ ವ್ಯಕ್ತಪಡಿಸಿದ್ದಾರೆ. ವೈದ್ಯರು ಯಾವುದೇ … Continue reading ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕೋರ್ಟ್ ಸೂಚನೆ