ಬೆಂಗಳೂರು ಗ್ರಾ. ಕ್ಷೇತ್ರಕ್ಕೆ ಡಾ ಮಂಜುನಾಥ್ ಸ್ಪರ್ಧೆ ಫಿಕ್ಸ್ : ಮನವೊಲಿಸುವಲ್ಲಿ ಯಶಸ್ವಿಯಾದ HD ಕುಮಾರಸ್ವಾಮಿ
ಬೆಂಗಳೂರು : ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಅತೀವ ಜನಮನ್ನಣೆ ಪಡೆದಿರುವ ಮಂಜುನಾಥ್ ಇತ್ತೀಚೆಗಷ್ಟೇ ನಿವೃತ್ತರಾಗಿದ್ದಾರೆ. ಇದರ ಬೆನ್ನಲ್ಲೇ ರಾಜಕೀಯ ಪ್ರವೇಶಿಸುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು.ಇದೀಗ ಅವರನ್ನು ಮನವೊಲಿಸುವಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಮೋದಿ ನಂಗೇನಾದರೂ ಸಿಕ್ಕರೆ ‘ಕಾಲಲ್ಲಿ’ ಇರೋದನ್ನ ತೆಗದು ಹೊಡಿತೀನಿ : G.S ಮಂಜುನಾಥ್ ವಿವಾದಾತ್ಮಕ ಹೇಳಿಕೆ ಕಳೆದ ವಾರವಷ್ಟೇ ಬೆಂಗಳೂರಿನ ಹೆಚ್ಡಿ ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಸಭೆಯಲ್ಲಿ ಮಂಜುನಾಥ್ ಅವರನ್ನು ಮನವೊಲಿಸಿ ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು. … Continue reading ಬೆಂಗಳೂರು ಗ್ರಾ. ಕ್ಷೇತ್ರಕ್ಕೆ ಡಾ ಮಂಜುನಾಥ್ ಸ್ಪರ್ಧೆ ಫಿಕ್ಸ್ : ಮನವೊಲಿಸುವಲ್ಲಿ ಯಶಸ್ವಿಯಾದ HD ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed