ನವೆಂಬರ್ 19 ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ `“ಬೆಂಗಳೂರು ಟೆಕ್ ಸಮ್ಮಿಟ್’ ಆಯೋಜನೆ

ಬೆಂಗಳೂರು : ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಇಲಾಖೆಯು ಸ್ಟಾರ್ಟಪ್ ಗಳು ಹಾಗೂ ಜಾಗತಿಕ ಬಂಡವಾಳದಾರರನ್ನು ಒಂದೇ ವೇದಿಕೆಯಡಿ ತರುವ ಸದುದ್ದೇಶದಿಂದ ನವೆಂಬರ್ 19 ರಿಂದ 21 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ “ಬೆಂಗಳೂರು ಟೆಕ್ ಸಮ್ಮಿಟ್” (ಬಿಟಿಎಸ್ – 2024) ಅನ್ನು ಆಯೋಜಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಜಗತ್ತಿನಾದ್ಯಂತ ಪ್ರತಿಷ್ಠಿತ ಕಂಪನಿಗಳು, ಬಂಡವಾಳ ಸಂಸ್ಥೆಗಳು ಸೇರಿ 50 ಕ್ಕೂ ಹೆಚ್ಚು ಜಾಗತಿಕ ಹೂಡಿಕೆದಾರರು, ಜಾಗತಿಕ ನಿಯೋಗದ ಸದಸ್ಯರು ಈ ಸಮ್ಮಿಟ್’ನಲ್ಲಿ ಭಾಗವಹಿಸಲಿದ್ದಾರೆ. ಆಸ್ಟ್ರೇಲಿಯಾ, … Continue reading ನವೆಂಬರ್ 19 ರಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ `“ಬೆಂಗಳೂರು ಟೆಕ್ ಸಮ್ಮಿಟ್’ ಆಯೋಜನೆ