BIGG NEWS: BMTC ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಸಾವು

ಬೆಂಗಳೂರು: ಬಿಎಂಟಿಸಿ ಬಸ್‌ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. BIGG NEWS: KRS ಡ್ಯಾಂ ಬಳಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಬೃಂದಾವನಕ್ಕೆ ಪ್ರವಾಸಿಗರ ನಿರ್ಬಂಧ; ಬೋನ್‍ನಲ್ಲಿ ನಾಯಿಯನ್ನು ಕಟ್ಟಿ ಹಾಕಿ ಕಾವಲು   22 ವರ್ಷದ ಶಿಲ್ಪಾ ಮೃತ ವಿದ್ಯಾರ್ಥಿನಿ. ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಮೊದಲ ವರ್ಷದ ಉನ್ನತ ವ್ಯಾಸಾಂಗ ಮಾಡುತ್ತಿದ್ದಳು. ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಅಕ್ಟೋಬರ್ 10ರಂದು ಬಸ್ ಹತ್ತುವಾಗ ವಿದ್ಯಾರ್ಥಿನಿ ಶಿಲ್ಪಾ ಕೆಳಗೆ … Continue reading BIGG NEWS: BMTC ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರು ವಿವಿ ವಿದ್ಯಾರ್ಥಿನಿ ಸಾವು