BIG NEWS: ಬೆಂಗಳೂರು ವಿವಿಯಿಂದ ಯಡವಟ್ಟು: ನಾಳೆ ‘CA ಪರೀಕ್ಷೆ’ಯ ಸಮಯಕ್ಕೆ ಬಿಕಾಂ ಪರೀಕ್ಷೆ ನಿಗದಿ

ಬೆಂಗಳೂರು: ನಾಳೆ ಸಿಎ ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. ಇದೇ ಸಮಯಕ್ಕೆ ಇಂದು ದಿಢೀರ್ ಬೆಂಗಳೂರು ವಿವಿಯಿಂದ ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟ ಎನ್ನುವಂತೆ ನಾಳೆ ಬಿಕಾಂ ಪರೀಕ್ಷೆಯನ್ನು ಇರಿಸಲಾಗಿದೆ. ಇದೀಗ ನಾಳೆ ಸಿಎ ಪರೀಕ್ಷೆ ಬರೆಯೋದೋ ಅಥವಾ ಬಿಕಾಂ ಪರೀಕ್ಷೆ ಬರೆಯೋದೋ ಎನ್ನುವ ಆತಂಕದಲ್ಲಿ ವಿದ್ಯಾರ್ಥಿಗಳನ್ನು ದೂಡಲಾಗಿದೆ. ಈ ಕುರಿತಂತೆ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಪೋಸ್ಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಅವರ ಪೋಸ್ಟ್ ಸಾರಾಂಶ ಈ ಕೆಳಕಂಡಂತಿದೆ. ನನ್ನ ಮನೆಗೆ ಇಂದು … Continue reading BIG NEWS: ಬೆಂಗಳೂರು ವಿವಿಯಿಂದ ಯಡವಟ್ಟು: ನಾಳೆ ‘CA ಪರೀಕ್ಷೆ’ಯ ಸಮಯಕ್ಕೆ ಬಿಕಾಂ ಪರೀಕ್ಷೆ ನಿಗದಿ