BIGG NEWS : ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಸಿಲಿಕಾನ್ ಸಿಟಿ ಬೆಂಗಳೂರು ‘ಅನ್ ಲಾಕ್’

ಬೆಂಗಳೂರು :  ಜೂನ್ 14 ಮುಂದಿನ ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಸಿಲಿಕಾನ್ ಸಿಟಿ ಬೆಂಗಳೂರು ‘ಅನ್ ಲಾಕ್’ ಆಗಲಿದೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದು,  ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಪಾರ್ಕ್ ಗಳನ್ನು  ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಬೆಳಿಗ್ಗೆ 6 ರಿಂದ … Continue reading BIGG NEWS : ಸೋಮವಾರ ಬೆಳಗ್ಗೆ 6 ಗಂಟೆಯಿಂದಲೇ ಸಿಲಿಕಾನ್ ಸಿಟಿ ಬೆಂಗಳೂರು ‘ಅನ್ ಲಾಕ್’