Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ: ₹4.79 ಕೋಟಿ ಮೌಲ್ಯದ ಗಾಂಜಾ ವಶ

23/04/2026 2:39 PM

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM

BREAKING: ಬಿಕ್ಕಾಜಿ ಫುಡ್ಸ್ ಸಂಸ್ಥಾಪಕ ಶ್ರೀ ಶಿವ ರತನ್ ಅಗರ್ವಾಲ್ ನಿಧನ: ಭಾರತೀಯ ಲಘು ಆಹಾರ ಉದ್ಯಮದ ಧ್ರುವತಾರೆ ಅಸ್ತ

23/04/2026 2:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳೇ ಗಮನಿಸಿ : ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿವಿಯ ‘ಎಲ್ಲಾ ಪದವಿ ಪರೀಕ್ಷೆ’ ಮುಂದೂಡಿಕೆ.!
KARNATAKA

ವಿದ್ಯಾರ್ಥಿಗಳೇ ಗಮನಿಸಿ : ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿವಿಯ ‘ಎಲ್ಲಾ ಪದವಿ ಪರೀಕ್ಷೆ’ ಮುಂದೂಡಿಕೆ.!

By kannadanewsnow5716/01/2025 6:29 AM

ಬೆಂಗಳೂರು: ಇಂದು ಸಿಎ ಪರೀಕ್ಷೆಯ ಸಮಯಕ್ಕೆ ಬೆಂಗಳೂರು ನಗರ ವಿವಿಯಿಂದ ಬಿಕಾಂ ಪರೀಕ್ಷೆಯನ್ನು ನಿಗದಿ ಪಡಿಸಿ ಎಡವಟ್ಟು ಮಾಡಿದ್ದರ ಬಗ್ಗೆ ಕನ್ನಡ ನ್ಯೂಸ್ ನೌ ಬೆಂಗಳೂರು ವಿವಿಯಿಂದ ಯಡವಟ್ಟು: ನಾಳೆ ‘CA ಪರೀಕ್ಷೆ’ಯ ಸಮಯಕ್ಕೆ ಬಿಕಾಂ ಪರೀಕ್ಷೆ ನಿಗದಿ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ ನಾಳೆ ನಡೆಸಲು ನಿಗದಿ ಪಡಿಸಿದ್ದಂತ ಎಲ್ಲಾ ಸ್ನಾತಕ ಪದವಿಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶಿಸಲಾಗಿದೆ.

ಈ ಕುರಿತಂತೆ ಬೆಂಗಳಊರು ನಗರ ವಿವಿಯ ಸೆಂಟ್ರಲ್ ಕ್ಯಾಂಪಸ್ ನ ಮೌಲ್ಯಮಾಪನದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 16-01-2025ರಂದು ಮಧ್ಯಾಹ್ನ 2 ಗಂಟೆಗೆ ನಿಗದಿಯಾಗಿದ್ದ ಬೆಂಗಳೂರು ನಗರ ವಿವಿಯ ಎಸ್ಇಪಿ 1ನೇ ಸೆಮಿಸ್ಟರ್ ಎಲ್ಲಾ ಸ್ನಾತಕ ಪದವಿ ಕೋರ್ಸ್ ಗಳ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದಿದ್ದಾರೆ.

ಇನ್ನು ಮುಂದೂಡಲಾಗಿರುವ ಪರೀಕ್ಷೆಯ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂಬುದಾಗಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಮತ್ತು ಪ್ರಾಂಶುಪಾಲರುಗಳಿಗೆ ತಿಳಿಸಿದ್ದಾರೆ.

Bangalore Urban University postpones all degree exams scheduled to be held today ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ‘CET’ಗೆ ಅಂಕ ದಾಖಲಾತಿ ಕಡ್ಡಾಯ
Share. Facebook Twitter LinkedIn WhatsApp Email

Related Posts

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ: ₹4.79 ಕೋಟಿ ಮೌಲ್ಯದ ಗಾಂಜಾ ವಶ

23/04/2026 2:39 PM1 Min Read

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM1 Min Read

ಮೊಸರು ಗಟ್ಟಿಯಾಗಿ ಹೆಪ್ಪುಗಟ್ಟಲು ಈ ಒಂದು ಎಲೆ ಸಾಕು: ಇಲ್ಲಿದೆ ಅದ್ಭುತ ಟ್ರಿಕ್ಸ್.!

23/04/2026 1:56 PM1 Min Read
Recent News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ: ₹4.79 ಕೋಟಿ ಮೌಲ್ಯದ ಗಾಂಜಾ ವಶ

23/04/2026 2:39 PM

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM

BREAKING: ಬಿಕ್ಕಾಜಿ ಫುಡ್ಸ್ ಸಂಸ್ಥಾಪಕ ಶ್ರೀ ಶಿವ ರತನ್ ಅಗರ್ವಾಲ್ ನಿಧನ: ಭಾರತೀಯ ಲಘು ಆಹಾರ ಉದ್ಯಮದ ಧ್ರುವತಾರೆ ಅಸ್ತ

23/04/2026 2:25 PM

Viral : ತಮಿಳುನಾಡು ವಿಧಾನಸಭೆ ಚುನಾವಣೆ : ಮದುವೆ ಬೆನ್ನಲ್ಲೇ ಮತ ಚಲಾಯಿಸಿದ ನವ ವಧು-ವರರ ವಿಡಿಯೋ ವೈರಲ್ | WATCH VIDEO

23/04/2026 2:02 PM
State News
KARNATAKA

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ: ₹4.79 ಕೋಟಿ ಮೌಲ್ಯದ ಗಾಂಜಾ ವಶ

By kannadanewsnow0923/04/2026 2:39 PM KARNATAKA 1 Min Read

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ…

2026ರ SSLC ಪರೀಕ್ಷೆ-2ಕ್ಕೆ ನೋಂದಣಿ ಕುರಿತು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

23/04/2026 2:33 PM

ಮೊಸರು ಗಟ್ಟಿಯಾಗಿ ಹೆಪ್ಪುಗಟ್ಟಲು ಈ ಒಂದು ಎಲೆ ಸಾಕು: ಇಲ್ಲಿದೆ ಅದ್ಭುತ ಟ್ರಿಕ್ಸ್.!

23/04/2026 1:56 PM

ವಿದ್ಯಾರ್ಥಿಗಳೇ ಗಮನಿಸಿ : ‘SSLC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

23/04/2026 1:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.