BIGG NEWS : ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ಏಪ್ರಿಲ್ 8 , 9 ರಂದು ನಿಗದಿಯಾಗಿದ್ದ ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಾಳೆ ನಿಗದಿಯಾಗಿದ್ದ ಬೆಂಗಳೂರು ವಿಶ್ವ ವಿದ್ಯಾಲಯದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿವಿ ಮಾಹಿತಿ ನೀಡಿದೆ. ಹೌದು, ಏಪ್ರಿಲ್ 8 ಹಾಗೂ 9 ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಿಕೆ ಮಾಡಿ ಬೆಂಗಳೂರು ವಿವಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.  ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿವಿ ಮಾಹಿತಿ ನೀಡಿದೆ. ‘GOOD NEWS’ : ‘ಉದ್ಯೋಗಸ್ಥರಿಗೆ ಅವರಿರುವ ಸ್ಥಳದಲ್ಲೇ ಲಸಿಕೆ ನೀಡಲು … Continue reading BIGG NEWS : ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ಏಪ್ರಿಲ್ 8 , 9 ರಂದು ನಿಗದಿಯಾಗಿದ್ದ ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ