ALERT: ಬೆಂಗಳೂರಿಗರೇ ಎಚ್ಚರ.! ಸ್ವಚ್ಛತಾ ‘ಪೌರಕಾರ್ಮಿಕರ’ ಮೇಲೆ ಹಲ್ಲೆ ಮಾಡುವುದು ‘ಶಿಕ್ಷಾರ್ಹ ಅಪರಾಧ’
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿ ನಿಂದನೆ ಮಾಡುತ್ತಿರುವುದು ಕಂಡುಬಂದಿರುತ್ತದೆ. ಜಾತಿಯ ಹೆಸರಿನಲ್ಲಿ ನಿಂದಿಸುವುದು, ಹಲ್ಲೆ ಮಾಡುವುದು ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಭಾರತದ ಸಂವಿಧಾನದ 17ನೇ ವಿಧಿಯು “ಅಸ್ಪೃಶ್ಯತೆ” ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ/ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ … Continue reading ALERT: ಬೆಂಗಳೂರಿಗರೇ ಎಚ್ಚರ.! ಸ್ವಚ್ಛತಾ ‘ಪೌರಕಾರ್ಮಿಕರ’ ಮೇಲೆ ಹಲ್ಲೆ ಮಾಡುವುದು ‘ಶಿಕ್ಷಾರ್ಹ ಅಪರಾಧ’
Copy and paste this URL into your WordPress site to embed
Copy and paste this code into your site to embed