BIGG NEWS : ಬೆಂಗಳೂರಿಗರೇ ಎಚ್ಚರ..! ಏರ್ಪೋರ್ಟ್ನಲ್ಲಿ ‘ವಾಶ್ ರೂಮ್ಗೆ ಹೋಗಿ ಬರುವಷ್ಟರಲ್ಲೇ ಬ್ಯಾಗ್ ಕಳ್ಳತನ’
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ಪ್ರಯಾಣಿಕರೊಬ್ಬರು ತಮ್ಮ ಲ್ಯಾಪ್ಟಾಪ್ ಬ್ಯಾಗ್ ಇಟ್ಟು ವಾಶ್ ರೂಮ್ಗೆ ಹೋಗಿ ಬರುವಷ್ಟರಲ್ಲಿ ಕಳ್ಳತನವಾಗಿದೆ. ಬ್ಯಾಗ್ ಕಳೆದುಕೊಂಡವರು ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. BREAKING NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ; ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ ಬೆಂಗಳೂರಿನ ಕೋರಮಂಗಲ ನಿವಾಸಿ ಭವಿತ್ ಗೋಯಲ್ ಎಂಬುವರು ವಿಮಾನ ನಿಲ್ದಾಣದಿಂದ ಚಂಡೀಗಡಕ್ಕೆ ಪ್ರಯಾಣಿಸಬೇಕಿತ್ತು. ಏರ್ಪೋರ್ಟ್ಗೆ ತಡವಾಗಿ ಬಂದು ವಿಮಾನ ತಪ್ಪಿಸಿಕೊಂಡಿದ್ದರು. ಆನಂತರ ಟರ್ಮಿನಲ್ ಹೊರಗಿನ … Continue reading BIGG NEWS : ಬೆಂಗಳೂರಿಗರೇ ಎಚ್ಚರ..! ಏರ್ಪೋರ್ಟ್ನಲ್ಲಿ ‘ವಾಶ್ ರೂಮ್ಗೆ ಹೋಗಿ ಬರುವಷ್ಟರಲ್ಲೇ ಬ್ಯಾಗ್ ಕಳ್ಳತನ’
Copy and paste this URL into your WordPress site to embed
Copy and paste this code into your site to embed