ಬೆಂಗಳೂರಿಗರೇ ಎಚ್ಚರ.! ಕಟ್ಟಡ ನಿರ್ಮಾಣದ ವೇಳೆ ಸಾರ್ವಜನಿಕರ ಆಸ್ತಿಗೆ ಹಾನಿಮಾಡಿದ್ರೆ ‘FIR’ ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯದ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಮಾಡಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿದೆ. ಹೀಗಾಗಿ ಬೆಂಗಳೂರಿಗರು ಕಟ್ಟಡ ನಿರ್ಮಾಣದ ವೇಳೆ ಎಚ್ಚರಿಕೆ ವಹಿಸೋದು ಅಗತ್ಯವಿದೆ. ಈ ಕುರಿತು ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜರಾಜೇಶ್ವರಿ ನಗರ ವಲಯದ ಕೆಂಚೇನಹಲ್ಲಿಯ ಐಡಿಯಲ್ ಹೋಮ್ಸ್ ಪೆಟ್ರೋಲ್ ಬ್ಯಾಂಕ್ ಬಳಿ ಮಂಜೇಗೌಡ ಎಂಬುವವರು ಕಟ್ಟಡ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆಯದೆ ಸುಮಾರು 6-8 ಅಡಿ ಆಳ ತಳಪಾಯದ(Earth Work Excavation) ಕಾಮಗಾರಿಯನ್ನು ಮಾಡುತ್ತಿದ್ದು, ಇದರಿಂದ ಸುಮಾರು 70 … Continue reading ಬೆಂಗಳೂರಿಗರೇ ಎಚ್ಚರ.! ಕಟ್ಟಡ ನಿರ್ಮಾಣದ ವೇಳೆ ಸಾರ್ವಜನಿಕರ ಆಸ್ತಿಗೆ ಹಾನಿಮಾಡಿದ್ರೆ ‘FIR’ ದಾಖಲು