ಬೆಂಗಳೂರಿಗರೇ ಹುಷಾರ್.! ರಸ್ತೆ ಅಕ್ಕ-ಪಕ್ಕ ಕಸ ಎಸೆದರೇ ‘ದಂಡ ಫಿಕ್ಸ್’

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ರಸ್ತೆ ಅಕ್ಕ ಪಕ್ಕದಲ್ಲಿ ಕಸ ಎಸೆಯುವವರನ್ನು ಗುರುತಿಸಿ, ದಂಡ ವಿಧಿಸಿ , ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ವಲಯ ಮಟ್ಟದಲ್ಲಿ ವ್ಯವಸ್ಥಿತ ಸ್ವಚ್ಛತಾ ಕಾರ್ಯ ನಿರ್ವಹಣೆ ಜಾರಿಯ ಉದ್ದೇಶದಿಂದ, ಇಂದು ವಾರ್ಡ್ 62 – ರಾಮಸ್ವಾಮಿ ಪಾಳ್ಯದಲ್ಲಿ ಪರಿಶೀಲನೆ ನಡೆಸಿದ ವೇಳೆ, ಅವರು ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. … Continue reading ಬೆಂಗಳೂರಿಗರೇ ಹುಷಾರ್.! ರಸ್ತೆ ಅಕ್ಕ-ಪಕ್ಕ ಕಸ ಎಸೆದರೇ ‘ದಂಡ ಫಿಕ್ಸ್’