ಬೆಂಗಳೂರು: ನಗರದಲ್ಲಿ ಪ್ರತಿಯೊಬ್ಬರು ಮನೆಯಲ್ಲೂ ಕೆಲಸದಾಕೆಯನ್ನು ಇಟ್ಟುಕೊಂಡಿರುತ್ತಾರೆ. ಇದಕ್ಕೂ ಮುನ್ನ ಮನೆ ಮಾಲೀಕರು ತುಂಬಾ ಹುಷಾರಿಂದ ಇರಬೇಕಾಗುತ್ತದೆ.
BIGG NEWS: ವಿಧಾನಸಭೆ ಚುನಾವಣೆ: ಇಂದು ಸಂಜೆ ಕಾಂಗ್ರೆಸ್ ಒಕ್ಕಲಿಗ ನಾಯಕರ ಸಭೆ, ಮಹತ್ವದ ಚರ್ಚೆ
ಇದೀಗ ನಗರ ಪೊಲೀಸರೇ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ.ಕಡಿಮೆ ಸಂಬಳ, ಹೇಳಿದಷ್ಟು ಕೆಲಸ ಮಾಡ್ತಾರೆ. ಯಾವುದೇ ಕಿರಿಕ್ ಇರಲ್ಲ, ಅವರ ಪಾಡಿಗೆ ಕೆಲಸ ಮಾಡ್ಕೊಂಡು ಹೋಗ್ತಾರೆ. ಇದು ನೇಪಾಳ ಮೂಲದ ಕೆಲಸಗಾರರ ಮೇಲೆ ಜನರು ಇರುತ್ತಾರೆ.
. ಆದ್ರೆ ಪೊಲೀಸರ ಹೇಳಿದ್ದೇ ಬೇರೆಯಾಗಿದೆ.
BIGG NEWS: ವಿಧಾನಸಭೆ ಚುನಾವಣೆ: ಇಂದು ಸಂಜೆ ಕಾಂಗ್ರೆಸ್ ಒಕ್ಕಲಿಗ ನಾಯಕರ ಸಭೆ, ಮಹತ್ವದ ಚರ್ಚೆ
ಈ ವರ್ಷದಲ್ಲಿ ಸುಮಾರು 30ಕ್ಕೂ ಹೆಚ್ಚು ಶ್ರೀಮಂತರ ಮನೆಗಳಲ್ಲಿ ಕಳ್ಳತನವಾಗಿರುವುದು ವರದಿಯಾಗಿದೆ. ಅವುಗಳಲ್ಲಿ ಬಹುತೇಕ ಮನೆಗಳಲ್ಲಿ ಕಳ್ಳತನ ಮಾಡಿರೋದು ನೇಪಾಳಿ ಮೂಲದವರೇ ಅನ್ನೋದು ಒಪ್ಪಿಕೊಳ್ಳಲೇಬೇಕಾದ ಸತ್ಯ ಸಂಗತಿ. ತುಂಬಾ ನಂಬಿಕಸ್ಥರಂತೆ ವರ್ತಿಸೋ ನೇಪಾಳಿ ಮೂಲದ ಕೆಲವರು, ಬೆಳಗಾಗೊ ಹೊತ್ತಿಗೆ ಮನೆಯನ್ನೆಲ್ಲಾ ಗುಡಿಸಿ ಗುಂಡಾತರ ಮಾಡಿ ಎಸ್ಕೇಪ್ ಆಗಿರ್ತಾರೆ. ದರೋಡೆ ವಿಚಾರ ಪೊಲೀಸರ ಕಿವಿ ತಲುಪೋ ಹೊತ್ತಿಗೆ ಆರೋಪಿಗಳು ಅರಾಮಾಗಿ ನೇಪಾಳ ಬಾರ್ಡರ್ ಕ್ರಾಸ್ ಆಗಿರ್ತಾರೆ.