Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM

ಪಹಲ್ಗಾಮ್, ಆಪರೇಷನ್ ಸಿಂಧೂರ್ ಕದನ ವಿರಾಮ ಕುರಿತು ಕೇಂದ್ರ ಸರ್ಕಾರದಿಂದ ಉತ್ತರ ಕೋರಿದ ಕಾಂಗ್ರೆಸ್ | Operation Sindoor

01/06/2025 12:51 PM

BREAKING:ರಫಾದ ನೆರವಿನ ವಿತರಣಾ ಕೇಂದ್ರದ ಬಳಿ ಇಸ್ರೇಲ್ ದಾಳಿ: 30 ಸಾವು | Israel-Hamas war

01/06/2025 12:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5720/11/2024 5:32 AM

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ನವೆಂಬರ್.20, 2024ರ ಇಂದು, ನವೆಂಬರ್.21, 2024ರ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್.20ರ ನಾಳೆಯ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಇಂದು ಈ ಏರಿಯಾಗಳಲ್ಲಿ ಪವರ್ ಕಟ್

ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್​ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ರಾಮಾಂಜನೇಯ ನಗರ, ನಂದ ಕುಮಾರ್ ಲೇಔಟ್, ಉತ್ತರಹಳ್ಳಿ ಮೇನ್ ರೋಡ್, ಉದಯ ನಗರ, ಗೌಡನ ಪಾಳ್ಯ, ಟೆಲಿಕಾಂ ಲೇಔಟ್, ಮುನೇಶ್ವರ ನಗರ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್, ಹನುಮ ಆದಶð ಅಪಾಟ್ðಮೆಂಟ್ 1 & 2, ಹಿಲ್ಸ್ ಲೇಔಟ್, ಕಾಮಾಕ್ಯ ಲೇಔಟ್, ಹೊಸಕೆರೆಹಳ್ಳಿ, ಟಾಟಾ ಪ್ರಮೋಟ್, ಸಪ್ತಗಿರಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಕೆಪಿಟಿಸಿಎಲ್ ವತಿಯಿಂದ ಕಟ್ಟಿಗೇನಹಳ್ಳಿ ಸಬ್ ಸ್ಟೇಷನ್ ನಲ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೆಬ್ಬಾಳ ವಿಭಾಗದ ಸಿ-7 ಉಪವಿಭಾಗದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 20.11.2024 ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:30 ಗಂಟೆವರೆಗೆ ಎಂಬಸ್ಸಿ ಮತ್ತು ಉತ್ತರ ದ್ವಾರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ನಿರ್ವಹಣಾ ಕಾಮಗಾರಿ ನಿಮಿತ್ತ ನವೆಂಬರ್ 21 ರ ಗುರುವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಬಿಟಿಎಮ್ ಮೊದಲನೇ ಹಂತ, ಮೆಜಸ್ಟಿಕ್ ಅಪಾಟðಮೆಂಟ್, ಗುರಪ್ಪನಪಾಳ್ಯ, ಅ್ಯಾಕ್ಸಾ, ಜೈ ಬೀಮಾ ನಗರ, ಹಳೆ ಮಡಿವಾಳ, ಬಿಟಿಎಮ್ ಲೇಔಟ್‌ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

BIG NEWS : ಯಾವುದೇ ಕಾರಣಕ್ಕೂ ‘BPL’ ಕಾರ್ಡ್ ರದ್ದು ಮಾಡಲ್ಲ : ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ – Kannada News | India News | Breaking news | Live news | Kannada | Kannada News | Karnataka News | Karnataka News

BREAKING : ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಕ್ರಿಕೇಟರ್ ಸೂರ್ಯ ಕುಮಾರ ಯಾದವ್ ಭೇಟಿ, ಪೂಜೆ ಸಲ್ಲಿಕೆ – Kannada News | India News | Breaking news | Live news | Kannada | Kannada News | Karnataka News | Karnataka News

Bangaloreans note: 'Power outage' in many areas today tomorrow | Power Cut ನಾಳೆ ಹಲವು ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ' | Power Cut ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM1 Min Read

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM1 Min Read

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM1 Min Read
Recent News

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

01/06/2025 12:54 PM

ಪಹಲ್ಗಾಮ್, ಆಪರೇಷನ್ ಸಿಂಧೂರ್ ಕದನ ವಿರಾಮ ಕುರಿತು ಕೇಂದ್ರ ಸರ್ಕಾರದಿಂದ ಉತ್ತರ ಕೋರಿದ ಕಾಂಗ್ರೆಸ್ | Operation Sindoor

01/06/2025 12:51 PM

BREAKING:ರಫಾದ ನೆರವಿನ ವಿತರಣಾ ಕೇಂದ್ರದ ಬಳಿ ಇಸ್ರೇಲ್ ದಾಳಿ: 30 ಸಾವು | Israel-Hamas war

01/06/2025 12:46 PM

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM
State News
KARNATAKA

ALERT : ತಲೆಯ ಬಳಿ `ಮೊಬೈಲ್’ ಇಟ್ಟುಕೊಂಡು ಮಲಗುವವರೇ ಎಚ್ಚರ : ಈ ಗಂಭೀರ ಕಾಯಿಲೆ ಬರಬಹುದು.!

By kannadanewsnow5701/06/2025 12:54 PM KARNATAKA 1 Min Read

ಮಲಗುವಾಗ ತಲೆಯ ಬಳಿ ಮೊಬೈಲ್ ಇಟ್ಟುಕೊಳ್ಳುತ್ತೀರಾ..? ಆದರೆ ನೀವು ಅಪಾಯದಲ್ಲಿದ್ದೀರಿ ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಫೋನ್‌ಗಳಿಂದ ನೀಲಿ ಬೆಳಕು…

BREAKING : ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ `ಕೊರೊನಾ ಸೋಂಕು’ ದೃಢ.!

01/06/2025 12:35 PM

BREAKING : ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ: ಇಬ್ಬರು ಸ್ವಾಮೀಜಿಗಳು ಸೇರಿ 11 ಜನರ ವಿರುದ್ಧ `FIR’ ದಾಖಲು.!

01/06/2025 12:12 PM

ಭೂಕುಸಿತ: ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸಿ 3 ತಿಂಗಳಲ್ಲಿ ವರದಿ ಸಲ್ಲಿಸಿ : ಸಚಿವ ಈಶ್ವರ ಖಂಡ್ರೆ ಸೂಚನೆ

01/06/2025 11:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.