Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಗೆ ನಾರ್ವೆಯ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ! ಪಿಎಂ ಮುಡಿಗೇರಿದ 32ನೇ ಅಂತರರಾಷ್ಟ್ರೀಯ ಪ್ರಶಸ್ತಿ!

GOOD NEWS: ಆಧಾರ್ ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ: ಒಂದು ವರ್ಷ ಉಚಿತ ಅಪ್‌ಡೇಟ್ ಗಡುವು ವಿಸ್ತರಿಸಿದ UIDAI | Aadhar

‘ಅಮೆರಿಕದ ಒತ್ತಡಕ್ಕೆ ಬಗ್ಗಲ್ಲ,ಯಾರು ಏನೇ ಅಂದರೂ ರಷ್ಯಾದಿಂದ ಕಚ್ಚಾ ತೈಲ ಆಮದು ನಿಲ್ಲಲ್ಲ’: ಕೇಂದ್ರ ಸರ್ಕಾರ ಸ್ಪಷ್ಟನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow57

ಬೆಂಗಳೂರು: ನಗರದ 66/11 ಕೆ.ವಿ. ಸಾರಕ್ಕಿ ನವೆಂಬರ್ 13 ರ ಇಂದು ಹಾಗೂ. ನ.14 ರ ನಾಳೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲವೆಂದು ಬೆಸ್ಕಾಂ ಇಇ ಯೋಗೇಶ್ ತಿಳಿಸಿದ್ದಾರೆ.

ನವೆಂಬರ್ 13 ರ ಇಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ಶಾಕಂಬರಿನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗ‍ಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 4, 5, 7, 8ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಜಿ.ಪಿ.ನಗರ 5ನೇ ಹಂತ, ಸಾಯಿ ನಸ‍ರಿ ರಸ್ತೇ, ಜಿ.ಪಿ.ನಗರ 1,2,3,4,5,6ನೇ ಹಂತ, 15ನೇ ಕ್ರಾಸ್, 16 & 12 ನೇ ಅಡ್ಡ ರಸ್ತೇ, ಸಿಂದೂರ ಕನ್ವೇಷನ್ ಹಾಲ್ ಸುತ್ತಮುತ್ತಲ ಪ್ರದೇಶಗಳು, ಅಸ್ಡರ್ ಹಾಸ್ಪಟಲ್,15ನೇ ಕ್ರಾಸ್ ಅಂಡರ್ ಪಾಸ್ ಮತ್ತು ಸುತ್ತಮುತ್ತಲ ಪ್ರದೇಶಗಳು. ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾವ‍್ಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ನ.14 ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ವಿಜಯಪುರ ಪಟ್ಟಣ, ಯಲ್ಲಮ್ಮ ಧರ್ಮಾಪುರ, ಬೀಡಿಗನ ಹಳ್ಳಿ, ಬಡವನಹಳ್ಳಿ, ವೆಂಕಟಗಿರಿ, ಕೋಟೆ, ಹುರುಲುಗುರ್ಕಿ, ಮುದುಗುರ್ಕಿ, ಬಿಜ್ಜವಾರ, ಹಾರೋಹಳ್ಳಿ, ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಂಡಿಗನಹಳ್ಳಿ, ಕಮ್ಮಸಂದ್ರ, ತಿಮ್ಮಸಂದ್ರ, ಮುದ್ದೇನಹಳ್ಳಿ, ನಾರಾಯಣಪುರ, ಗೋಡೆ ಮುದ್ದೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳು.

Bangaloreans note: 'Power outage' in these areas of the city today tomorrow | Power Cut ನಾಳೆ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ' | Power Cut ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

1 Min Read

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

1 Min Read

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

4 Mins Read
Recent News

ಪ್ರಧಾನಿ ಮೋದಿಗೆ ನಾರ್ವೆಯ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ! ಪಿಎಂ ಮುಡಿಗೇರಿದ 32ನೇ ಅಂತರರಾಷ್ಟ್ರೀಯ ಪ್ರಶಸ್ತಿ!

GOOD NEWS: ಆಧಾರ್ ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ: ಒಂದು ವರ್ಷ ಉಚಿತ ಅಪ್‌ಡೇಟ್ ಗಡುವು ವಿಸ್ತರಿಸಿದ UIDAI | Aadhar

‘ಅಮೆರಿಕದ ಒತ್ತಡಕ್ಕೆ ಬಗ್ಗಲ್ಲ,ಯಾರು ಏನೇ ಅಂದರೂ ರಷ್ಯಾದಿಂದ ಕಚ್ಚಾ ತೈಲ ಆಮದು ನಿಲ್ಲಲ್ಲ’: ಕೇಂದ್ರ ಸರ್ಕಾರ ಸ್ಪಷ್ಟನೆ!

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

State News
KARNATAKA

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

By ಗೋಪಾಲ್‌ ಎನ್‌ KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಗೃಹಲಕ್ಷ್ಮಿ” ಯೋಜನೆಯ 30ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ರಾಜ್ಯದ…

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

RAIN ALEART : ರಾಜ್ಯದ 7 ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಣೆ, ಮೇ 21ರವರೆಗೆ ಭಾರೀ ಮಳೆ

BREAKING : ಕರ್ನಾಟಕ ಸೇರಿದಂತೆ ಮೇ 20ರಂದು ದೇಶವ್ಯಾಪಿ ಮೆಡಿಕಲ್‌ ಶಾಪ್‌ ಬಂದ್‌!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.