ಬೆಂಗಳೂರು: ನಗರದಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂನ್‌ 24ರ ಇಂದು, ಜೂನ್‌ 25 ರ ನಾಳೆ  ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು,  ದಿನಾಂಕ   24.06.2024 ರ ಇಂದು ಮತ್ತು ಜೂನ್‌ 25 ರ ನಾಳೆ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ತಿಳಿಸಿದೆ.

24-06-2024 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬಿವಿಕೆ ಅಯ್ಯಂಗರ್ ರಸ್ತೆ, ಕೆಜಿ ರಸ್ತೆ, ನೃಪತುಂಗ ರಸ್ತೆ, ಅರಮನೆ ರಸ್ತೆ, ಬಾಲಬ್ರೂಯಿ ಗೆಸ್ಟ್ ಹೌಸ್, ಗಾಂಧಿನಗರ, ಚಿಕ್ಕಪೇಟೆ, ಶೆಷಾದ್ರಿಪುರಂ, ರೇಸ್ ಕೋರ್ಸ್, ಮೈಸೂರು ಬ್ಯಾಂಕ್ ಸರ್ಕಲ್, ಅವೆನ್ಯೂ ರಸ್ತೆ, ಕಬ್ಬನ್ ಪೇಟೆ, ಮಹಾರಾಣಿ ಕಾಲೇಜು, ಕುಮಾರ ಪಾರ್ಕ್, ಶಿವಾನಂದ ಸರ್ಕಲ್, ಗೃಹ ಮಂತ್ರಿಗಳ ಕ್ವಾರ್ಟರ್ಸ್, ಕಾವೇರಿ ಭವನ, ಉಪ್ಪಾರಪೇಟೆ, ಲಿಂಗಶೆಟ್ಟಿ ಪೇಟೆ, ಅನ್ನದಾನಪ್ಪ ಬಡಾವಣೆ, ಆನಂದ ರಾವ್ ಸರ್ಕಲ್, ಚಾಲುಕ್ಯ ಸರ್ಕಲ್ ಇಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೀವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು. ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್ ವಿದ್ಯುತ್ ವ್ಯತ್ಯಯವಾಗಲಿದೆ.

25.06.2024 ರ ಮಂಗಳವಾರ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

“ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದರಸ್ತೆ, ರಾಮದೇವ್‌ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀರ‍್ಸ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್‌ರಸ್ತೆ, ಸರ್ವೀಸ್‌ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್‌ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿಗಾರ್ಡನ್ ಮತ್ತು ಸುತ್ತಲಿನ ಪ್ರದೇಶ. ಹೆಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್‌ಎಕ್ಸೆöÊಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್‌ರಸ್ತೆ, ಅರವಿಂದನಗರ, ನೆಹರುರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ಸ್ಟಿçÃಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್.ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್‌ಕ್ವಾರ‍್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ.,ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್‌ರೋಡ.”

Share.
Exit mobile version