ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 30.10.2024 ರ ಇಂದು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕೆಪಿಟಿಸಿಎಲ್ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಅಕ್ಟೋಬರ್ 30 ರಂದು (ಬುಧವಾರ) ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗುವುದು.
ಅಕ್ಟೋಬರ್ 30 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್, ಮತ್ತು ಸುತ್ತಮುತ್ತಲಿನ ಪ್ರದೇಶ.”