Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

NEET-UG 2026 : ಶುಲ್ಕ ಮರುಪಾವತಿ ಪೋರ್ಟಲ್ ಆರಂಭ; ಮೇ 27 ಕೊನೆಯ ದಿನ

BREAKING : ಪುಷ್ಪ ಸಿನಿಮಾ ಶೈಲಿಯಲ್ಲಿ ಸ್ಪಿರಿಟ್ ಸಾಗಾಟ: ಬೆಳಗಾವಿ ಗಡಿಯಲ್ಲಿ ₹35 ಲಕ್ಷ ಮೌಲ್ಯದ ಮಾಲು ಜಪ್ತಿ!

BREAKING : `SBI’ ಬ್ಯಾಂಕ್ ನೌಕರರ ಮುಷ್ಕರ ಮುಂದೂಡಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ಗಂಟೆಯಿಂದ ನಗರದ ಈ ಪ್ರದೇಶಗಳಲ್ಲಿ `ಪವರ್ ಕಟ್’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ಗಂಟೆಯಿಂದ ನಗರದ ಈ ಪ್ರದೇಶಗಳಲ್ಲಿ `ಪವರ್ ಕಟ್’ | Power Cut

By kannadanewsnow57

ಬೆಂಗಳೂರು : ರಾಜರಾಜೇಶ್ವರಿ ನಗರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈ ಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಜನವರಿ 22 ರ ಇಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಪಟ್ಟಣಗೆರೆ, ಕೃಷ್ಣ ಗಾರ್ಡನ್, ಬಿಎಚ್‌ ಇಎಲ್ ಲೇಔಟ್, ಭೂಮಿಕಾ ಲೇಔಟ್, ಬಿಇಎಂಎಲ್ ಒಂದನೇ 2ನೇ ಹಾಗೂ 10ನೇ ಹಂತ, ಮೈಲಸಂದ್ರ, ಉತ್ತರಹಳ್ಳಿ ಮೇನ್ ರೋಡ್, ಕಾನ್ ಕಾರ್ಡ್ ಲೇಔಟ್, ಓಂಕಾರ್ ನಗರ, ಕೋಡಿಪಾಳ್ಯ, ಕೋನಸಂದ್ರ, ಹೆಮ್ಮಿಗೆಪುರ, ಜೆಟ್ಟಿ ಪಾಳ್ಯ, ಚೂಡೇನಪುರ, ಕಾಟ ನಾಯಕನಪುರ, ಬಿಜಿಎಸ್ ಹಾಸ್ಪಿಟಲ್, ಗಾಣಕಲ್, ಶ್ರೀನಿವಾಸ್‌ಪುರ ಕಾಲೋನಿ, ಎಂಎಲ್ ಲೇಔಟ್, ಬಿಡಿಎ ಲೇಔಟ್, ಸಚ್ಚಿದಾನಂದ ನಗರ, ಒಲಂಪಸ್‌ ಹಾಸ್ಪಿಟಲ್, ಹಲಗೇವಡೇರಹಳ್ಳಿ, ದ್ವಾರಕಾನಗರ, ಐಡಿಯಲ್ ಹೋಮ್ಸ್, ಸ್ವಾಮಿ ವಿವೇಕಾ ನಂದ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

Bangaloreans should note: Cauvery water supply to be disrupted in these areas tomorrow tomorrow |Water Supply ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

BREAKING : ಪುಷ್ಪ ಸಿನಿಮಾ ಶೈಲಿಯಲ್ಲಿ ಸ್ಪಿರಿಟ್ ಸಾಗಾಟ: ಬೆಳಗಾವಿ ಗಡಿಯಲ್ಲಿ ₹35 ಲಕ್ಷ ಮೌಲ್ಯದ ಮಾಲು ಜಪ್ತಿ!

2 Mins Read

BIG NEWS : `ಎಬೋಲಾ ಭೀತಿ’ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!

3 Mins Read

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಮಂಡ್ಯದ ಸರ್ಕಾರಿ ಶಾಲೆ: ಮಗುವಿನ ಅಡ್ಮಿಷನ್‌ಗಾಗಿ ಮುಂಜಾನೆಯಿಂದಲೇ ಕ್ಯೂ ನಿಂತ ಪೋಷಕರು!

1 Min Read
Recent News

NEET-UG 2026 : ಶುಲ್ಕ ಮರುಪಾವತಿ ಪೋರ್ಟಲ್ ಆರಂಭ; ಮೇ 27 ಕೊನೆಯ ದಿನ

BREAKING : ಪುಷ್ಪ ಸಿನಿಮಾ ಶೈಲಿಯಲ್ಲಿ ಸ್ಪಿರಿಟ್ ಸಾಗಾಟ: ಬೆಳಗಾವಿ ಗಡಿಯಲ್ಲಿ ₹35 ಲಕ್ಷ ಮೌಲ್ಯದ ಮಾಲು ಜಪ್ತಿ!

BREAKING : `SBI’ ಬ್ಯಾಂಕ್ ನೌಕರರ ಮುಷ್ಕರ ಮುಂದೂಡಿಕೆ

ವಿಶ್ವದ ಅತ್ಯಂತ ಬಿಸಿಯಾದ 50 ನಗರಗಳು ಭಾರತದಲ್ಲೇ ದಾಖಲು; ಉತ್ತರ ಪ್ರದೇಶದಲ್ಲೇ ಅತಿ ಹೆಚ್ಚು ತಾಪಮಾನ.!

State News
KARNATAKA

BREAKING : ಪುಷ್ಪ ಸಿನಿಮಾ ಶೈಲಿಯಲ್ಲಿ ಸ್ಪಿರಿಟ್ ಸಾಗಾಟ: ಬೆಳಗಾವಿ ಗಡಿಯಲ್ಲಿ ₹35 ಲಕ್ಷ ಮೌಲ್ಯದ ಮಾಲು ಜಪ್ತಿ!

By ಸುರೇಶ್‌ KARNATAKA 2 Mins Read

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಸಿನಿಮೀಯ ಮಾದರಿಯಲ್ಲಿ ನಡೆಯುತ್ತಿದ್ದ ಭಾರಿ ಪ್ರಮಾಣದ ಅಕ್ರಮ ಸ್ಪಿರಿಟ್ ಸಾಗಾಟ ಜಾಲವನ್ನು ಅಬಕಾರಿ…

BIG NEWS : `ಎಬೋಲಾ ಭೀತಿ’ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಮಂಡ್ಯದ ಸರ್ಕಾರಿ ಶಾಲೆ: ಮಗುವಿನ ಅಡ್ಮಿಷನ್‌ಗಾಗಿ ಮುಂಜಾನೆಯಿಂದಲೇ ಕ್ಯೂ ನಿಂತ ಪೋಷಕರು!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.