Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM

BREAKING : ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ : `FIR’ ಪ್ರಶ್ನಿಸಿ MLC ರವಿಕುಮಾರ್ ಹೈಕೋರ್ಟ್ ಅರ್ಜಿ.!

04/07/2025 10:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ `ವಿದ್ಯುತ್ ವ್ಯತ್ಯಯ’ | POWER CUT
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow5728/10/2024 5:56 AM

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024ರ ಇಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ ಪವರ್ ಕಟ್ ಆಗಲಿದೆ.

ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್ ನಲ್ಲಿ ಕರೆಂಟ್ ಇರೋದಿಲ್ಲ.

ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಯೆಸ್ಹವನ ಅಪಾರ್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Bangaloreans should note: 'Power outage' in these areas from 10 am to 5 pm today ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM2 Mins Read

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM1 Min Read

BREAKING : ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ : `FIR’ ಪ್ರಶ್ನಿಸಿ MLC ರವಿಕುಮಾರ್ ಹೈಕೋರ್ಟ್ ಅರ್ಜಿ.!

04/07/2025 10:54 AM1 Min Read
Recent News

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM

BREAKING : ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ : `FIR’ ಪ್ರಶ್ನಿಸಿ MLC ರವಿಕುಮಾರ್ ಹೈಕೋರ್ಟ್ ಅರ್ಜಿ.!

04/07/2025 10:54 AM

ಸ್ವಾಮಿ ವಿವೇಕಾನಂದರ ಪುಣ್ಯತಿಥಿ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

04/07/2025 10:52 AM
State News
KARNATAKA

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

By kannadanewsnow5704/07/2025 11:00 AM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಜೀವನಶೈಲಿ ಮತ್ತು ಹೆಚ್ಚುತ್ತಿರುವ ಒತ್ತಡವು ಹೃದಯದ ಆರೋಗ್ಯದ…

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM

BREAKING : ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ : `FIR’ ಪ್ರಶ್ನಿಸಿ MLC ರವಿಕುಮಾರ್ ಹೈಕೋರ್ಟ್ ಅರ್ಜಿ.!

04/07/2025 10:54 AM

BREAKING : ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಒಂದೇ ಜಿಲ್ಲೆಯಲ್ಲಿ 270ಮಿ.ಮೀ ದಾಖಲೆ ಮಳೆ!

04/07/2025 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.