Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸೀತಾಫಲ ಎಲೆ’ಗಳು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.? ಸಿಕ್ಕರೆ ಬಿಡ್ಲೇಬೇಡಿ!

04/06/2025 10:05 PM

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಬೆಳಗ್ಗೆ10 ಗಂಟೆಯಿಂದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಬೆಳಗ್ಗೆ10 ಗಂಟೆಯಿಂದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5728/01/2025 5:02 AM

ಬೆಂಗಳೂರು : 66/11ಕೆವಿ ಬಿ.ಎಮ್.ಟಿ.ಸಿ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.01.2025 (ಮಂಗಳವಾರ)ರ ಮತ್ತು ಜನವರಿ 29 ರ ನಾಳೆ ರ ಬೆಳಗ್ಗೆ 10:00 ರಿಂದ ಸಂಜೆ 15:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ( Power Cut ) ಉಂಟಾಗಲಿದೆ.

ಜನವರಿ 28 ರ ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಯು.ಬಿ.ಸಿಟಿ, ಐ.ಟಿ.ಸಿ ಹೋಟೆಲ್, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ ರೋಡ, ಶಾಂತಿನಗರ, ಬಿಟಿಎಸ್ ರೋಡ, ರಿಚ್ಮಂಡ ಸರ್ಕಲ್, ರೆಸಿಡೆನೆಸ್ಸಿ ರೋಡ, ಸುಧಾಮನಗರ, ಕೆ.ಎಚ್ ರೋಡ,ವೀಲ್ಸನ್ ಗಾರ್ಡನ್, ಡಬಲ್ ರೋಡ, ಲಾಲಬಾಗ್ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಜನವರಿ 29ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅರೇಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿಜಿ ಲೇಔಟ್, ಭುವನೇಶ್ವರಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂö್ಯ.ಎಸ್. ಎಸ್.ಬಿ ವಾಟರ್‌ಟ್ಯಾಂಕ್, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಂಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರದಲ್ಲಿ ಪವರ್ ಕಟ್ ಆಗಲಿದೆ.

ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಓ.ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿಯಲ್ಲಿ ಕರೆಂಟ್ ಇರಲ್ಲ.

ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ಗಾರ್ಡನ್, ಎಂ.ಎಂ.ಗಾರ್ಡನ್, ದಿವ್ಯಉನ್ನತಿ ಲೇಔಟ್, ಪ್ರಕೃತಿ ಟೌನ್‌ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶ, ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎ,ಡಿ.ಎಂ.ಸಿ. ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‌ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ಟ್ಯಾಂಕ್, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Bangaloreans should note: 'Power outage' in these areas from 10 am today and tomorrow | Power Cut ನಾಳೆ ಬೆಳಗ್ಗೆ10 ಗಂಟೆಯಿಂದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ' | Power Cut ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM1 Min Read

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM1 Min Read

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read
Recent News

‘ಸೀತಾಫಲ ಎಲೆ’ಗಳು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.? ಸಿಕ್ಕರೆ ಬಿಡ್ಲೇಬೇಡಿ!

04/06/2025 10:05 PM

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

04/06/2025 10:01 PM

ಯಾವ ವಯಸ್ಸಿನ ಜನರು ಎಷ್ಟು ‘ನೀರು’ ಕುಡಿಯಬೇಕು ಗೊತ್ತಾ.?

04/06/2025 9:41 PM

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM
State News
KARNATAKA

ಸಾಗರದ ಜನತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಗುಡ್ ನ್ಯೂಸ್ | Namma Clinic

By kannadanewsnow0904/06/2025 10:01 PM KARNATAKA 1 Min Read

ಶಿವಮೊಗ್ಗ: ಸಾಗರದ ಜನರಿಗೆ ಮತ್ತಷ್ಟು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ.…

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತಿಬ್ಬರು ಬಲಿ: 153 ಜನರಿಗೆ ಸೋಂಕು ದೃಢ | Covid19 Update

04/06/2025 9:06 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.