Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

‘ಫೈಲಿಂಗ್’ ನಿಯಮಗಳಲ್ಲಿ ಬದಲಾವಣೆ ; ಜುಲೈ’ನಿಂದ 3 ವರ್ಷಗಳ ಅವಧಿ ಮುಗಿದ ‘GST ಫೈಲಿಂಗ್’ ನಿರ್ಬಂಧ

07/06/2025 5:37 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

By kannadanewsnow5719/08/2024 5:11 AM

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಬೆಸ್ಕಾಂನ ವಿವಿಧ ಉಪ ವಿಭಾಗಗಳಿಂದ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ದಿನಾಂಕ 19-08-2024ರ ಇಂದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.

ಆಗಸ್ಟ್.19ರ ಇಂದು ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ

66/11ಕೆವಿ ಅಟ್ಟೂರುಯಲಹಂಕ ಎಂ ಯು ಎಸ್ ಎಸ್  ದಿನಾಂಕ 19.08.2024 ರಂದು 10:30ಗಂಟೆಗಳಿಂದ 18:00ಗಂಟೆಗಳವರೆಗೆ ತುರ್ತು ನಿರ್ವಹಣೆ ಕೆಲಸ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಕೆ.ಎಂ.ಎಫ್. ಮದರ್ ಡೈರಿ, ಎಸ್.ಎಫ್.ಎಸ್ 208, ಎಸ್.ಎಫ್.ಎಸ್ 407, ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್.ಇ.ಎಸ್ ರಸ್ತೆ, ಸಿ.ಎಂ ಎನ್ಕ್ಲೇವ್, ಮಾತೃ ಲೇಔಟ್, ಸೋಮೇಶ್ವರನಗರ, ಕನಕನಗರ, ನ್ಯಾಯಾಂಗ ಬಡಾವಣೆ, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಹಳೆಯ ಪಟ್ಟಣ ಬಿಬಿಎಂಪಿ ರಸ್ತೆ, ಕೆರೆ, ಬಿಬಿಎಂಪಿ ರಸ್ತೆ ಕೋಡಿ ರೋಡ್, ಪುರವಂಕರ, ಅಪಾರ್ಟ್ಮೆಂಟ್ ಆರ್.ಎಂ.ಝಡ್ ಮಾಲ್, ಆರ್.ಎಂ.ಝಡ್ ರೆಸಿಡೆನ್ಸಿಯಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Bangaloreans should note: 'Power outage' in these areas of the city today | POWER CUT ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM2 Mins Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM1 Min Read

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM2 Mins Read
Recent News

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

07/06/2025 5:41 PM

‘ಫೈಲಿಂಗ್’ ನಿಯಮಗಳಲ್ಲಿ ಬದಲಾವಣೆ ; ಜುಲೈ’ನಿಂದ 3 ವರ್ಷಗಳ ಅವಧಿ ಮುಗಿದ ‘GST ಫೈಲಿಂಗ್’ ನಿರ್ಬಂಧ

07/06/2025 5:37 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM

Good News : ಕೇಂದ್ರ ಸರ್ಕಾರದಿಂದ ₹25000 ಸ್ಕಾಲರ್ಶಿಪ್ : 1ನೇ ತರಗತಿಯಿಂದ ಪದವಿವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸ್ಬೋದು

07/06/2025 5:11 PM
State News
KARNATAKA

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಮಾಜಿ ಸಂಸದ ಡಿ.ಕೆ ಸುರೇಶ್

By kannadanewsnow0907/06/2025 5:41 PM KARNATAKA 2 Mins Read

ಬೆಂಗಳೂರು : “ಆರ್‌ ಸಿಬಿ ತಂಡ ಗೆದ್ದ ನಂತರ ಕುಮಾರಸ್ವಾಮಿ ಅವರು ಹಾಗೂ ಅವರ‌ ಪಕ್ಷ ಏನೇನು ಎಕ್ಸ್ (ಟ್ವೀಟ್) ಮಾಡಿತ್ತು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ನಾಳೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿಯಿಂದ ಪ್ರತಿಭಟನೆ

07/06/2025 5:37 PM

EXCLUSIVE: ಬೆಂಗಳೂರು ಕಾಲ್ತುಳಿತ ದುರಂತ: ವಿಧಾನಸೌಧದ ಮುಂದಿನ ಕಾರ್ಯಕ್ರಮ ರದ್ದುಗೊಳಿಸಲು ಮುಂದಾಗಿದ್ದ ಸಿಎಂ

07/06/2025 4:54 PM

ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್

07/06/2025 4:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.