ಬೆಂಗಳೂರು : ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 26 ರ ಇಂದು ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.
ವಿದ್ಯುತ್ ಬೆಂಗಳೂರು 24: 66/11ಕೆವಿ ಎಲ್.ಆರ್.ಬಂಡೆ ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ5 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ.
ಸೆ.26 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
66/11ಕೆವಿ ರಾಜನಕುಂಟೆ ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ…..
“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.
ಬೆಂಗಳೂರು 24: 66/11ಕೆವಿ ಎಲ್.ಆರ್.ಬಂಡೆ ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ5 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ…..
“ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು”.