ಬೆಂಗಳೂರು : ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ 17-08-2024ರ ರ ಇಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut) ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಸ್ಕಾಂ, ದಿನಾಂಕ 17.08.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ “66/11ಕೆ.ವಿ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
ಎಸ್‌ಜೆಪಿ ರಸ್ತೆ, ಒಟಿಸಿ ರಸ್ತೆ, ಎಸ್‌ಪಿ ರಸ್ತೆ, ಅವೆನ್ಯೂ ರಸ್ತೆ, ಗೌಡೌನ್ ರಸ್ತೆ, ಟ್ಯಾಕ್ಸಿ ಸ್ಟ್ಯಾಂಡ್, ವಿಕ್ಟೋರಿಯಾ ಆಸ್ಪತ್ರೆ ಕಾಂಪೌಂಡ್, ನೆಫ್ರೋರಾಲಜಿ, ಮಿಂಟೊ, ಗ್ಯಾಸ್ಟ್ರೋಎಂಟರಾಲಜಿ ಆಸ್ಪತ್ರೆ ಮತ್ತು ಅಲೈಡ್ ಆಸ್ಪತ್ರೆಗಳು, ಜೆಸಿ ರಸ್ತೆ, ಜೆಸಿ ರಸ್ತೆ 1ನೇ ಕ್ರಾಸ್, ಎ.ಎಂ. ಲೇನ್, ಕಲಾಸಿಪಾಳ್ಯ ಮುಖ್ಯ ರಸ್ತೆ, ಎಂಟಿಬಿ ರಸ್ತೆ, ಕುಂಬಾರ ಗುಂಡಿ ರಸ್ತೆ, ಶಿವಾಜಿ ರಸ್ತೆ, ಸಿಟಿ ಮರ‍್ಕೆಟ್ ಕಾಂಪ್ಲೆಕ್ಸ್, ಬಿ.ವಿ.ಕೆ. ಅಯ್ಯಂಗಾರ್ ರಸ್ತೆ, ಗ್ರೇನ್ ಬಜಾರ್ ರಸ್ತೆ, ನಗರತ್ ಪೇಟೆ, ತಿಗಳರಪೇಟೆ, ಎನ್, ಆರ್ ರಸ್ತೆ, ಒಟಿಸಿ ರಸ್ತೆಯ ಭಾಗ, ಪಿಸಿ ಲೇನ್, ಪಿಪಿ ಲೇನ್, ಊಸ್ಮಾನ್ ಖಾನ್ ರಸ್ತೆ, ಎಸ್‌ಜೆಪಿ ಪರ‍್ಕ್, ಬಸಪ್ಪ ವೃತ್ತ, ಕೆಆರ್ ರಸ್ತೆ, ಕೋಟೆ ಬೀದಿ, ಕಲಾಸಿಪಾಳ್ಯ ಮುಖ್ಯ ರಸ್ತೆ, ಪಟ್ನೂಲ್‌ಪೇಟೆ, ಹಳೆ ಕಸಾಯಿಖಾನೆ ರಸ್ತೆ, ನಗರತ್ ಪೇಟೆ ಮುಖ್ಯರಸ್ತೆ, ಕುಂಬಾರಪೇಟೆ ಮುಖ್ಯರಸ್ತೆ, ಅಪ್ಪುರಾಯಪ್ಪ ಲೇನ್, ಎಂಬಿಟಿ ರಸ್ತೆ, ಪಿಳ್ಳಪ್ಪ ಲೇನ್, ಸಿಆರ್ ಸ್ವಾಮಿ ಬೀದಿ, ಮೇಧರಪೇಟೆ, ಚಿಕ್ಕಪೇಟೆ, ಕೆ.ಜಿ.ರಸ್ತೆಯ ಭಾಗ, ಆರ್.ಟಿ.ರಸ್ತೆ, ಚಿಕ್ಕಪೇಟೆ ಮುಖ್ಯರಸ್ತೆ, ಒಟಿ ಪೆಟ್, ಒಟಿಸಿ ರಸ್ತೆ, ಗುಂಡೋಪಂಥ್ ಬೀದಿ, ಮಾಮೂಲ್‌ಪೇಟೆ, ಬೆಳ್ಳಿಬಸವಣ್ಣ ದೇವಸ್ಥಾನದ ಬೀದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಅಂತ ತಿಳಿಸಿದೆ.
ದಿನಾಂಕ 17.06.2024 (ಶನಿವಾರ) ಬೆಳಿಗ್ಗೆ 11:00 ಗಂಟೆಯಿ0ದ ಮದ್ಯಾಹ್ನ 4:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವರ‍್ಟರ‍್ಸ್, ಹಚಿನ್ಸ್ ರಸ್ತೆ ಪರ‍್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ, ದೈಹಿಕ ಅಂಗವಿಕಲ (ಂPಆ) ಸಂಸ್ಥೆ, ಲಿಂಗರಾಜಪುರ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಅಒಖ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪರ‍್ಟ್‌ಮೆಂಟ್, ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪರ‍್ಟ್‌ಮೆಂಟ್, ಐಟಿಸಿ ಮುಖ್ಯ ರಸ್ತೆ, ಲೂಯಿಸ್ ರಸ್ತೆ, ಕೃಷ್ಣಪ್ಪ ಗರ‍್ಡನ್, ರಾಘವಪ್ಪ ಗರ‍್ಡನ್, ಜೀವನಹಳ್ಳಿ ಪರ‍್ಕ್ ರಸ್ತೆ, ಃBಒP ರ‍್ಕಾರಿ ಆಸ್ಪತ್ರೆ, ಶ್ರೀ ಧರಿಯಂ ಕಣ್ಣಿನ ಆಸ್ಪತ್ರೆ ಕರೆಂಟ್ ಇರೋದಿಲ್ಲ.
ಹೀರಾಚಂದ್ ಲೇಔಟ್, ಊಖಿ-87 ಓರಿಯನ್ ಮಾಲ್, ಓರಿಯನ್ ಮಾಲ್, ಬಾಣಸವಾಡಿ ಮುಖ್ಯ ರಸ್ತೆ, ತ್ಯಾಗರಾಜ್ ಲೇಔಟ್ ( ಪ್ರೇಮಾ ಕರ‍್ಯಪ್ಪ), ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ರ‍್ಸಿಂಗ್ ಹೋಮ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, ಎಂಎಸ್‌ಒ ಕಾಲೋನಿ, ಎಂಇಜಿ ಆಫೀರ‍್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್, ಸೇಂಟ್ ಜಾನ್ಸ್ ರೋವಾ ಡಿ, ರುಕ್ಮಿಣಿ ಕಾಲೋನಿ, ಮಾಮುಂಡಿ ಪಿಳ್ಳೈ ಸ್ಟ್ರೀಟ್, ಡೇವಿಸ್ ರಸ್ತೆ, ಹಾಲ್ ರಸ್ತೆ, ರೋಜರ್ ರಸ್ತೆ, ಪಿಲ್ಲಣ್ಣ ಗರಡನ್ 1ನೇ ಹಂತ, ನ್ಯೂ ಬಾಗ್ಲೂರ್ ಲೇಔಟ್, ಚಿನಪ್ಪ ಗರ‍್ಡನ್, ಎಸ್.ಕೆ ಗರ‍್ಡನ್, ಹ್ಯಾರಿಸ್ ರಸ್ತೆ, ಬೋರ್ ಬ್ಯಾಂಕ್ ರಸ್ತೆ, ಮುದಮ್ಮ ಗರ‍್ಡನ್, ವೀರ‍್ಸ್ ರಸ್ತೆ, ದೊಡ್ಡಿಗುಂಟಾ, ಸುಂದರಮರ‍್ತಿ ರಸ್ತೆ ತಂಬುಚಟ್ಟಿ ರಸ್ತೆ, ಸಿಂಧಿ ಕಾಲೋನಿ, ಅಸ್ಸೆ ರಸ್ತೆ, ಸಿಸಿ ರಸ್ತೆ, ಆರ್‌ಕೆ ರಸ್ತೆ, ಅಸ್ಸೆ ರಸ್ತೆ, ಟ್ಯಾಂಕ್ ರಸ್ತೆ, ನ್ಯೂ ಅವೆನ್ಯೂ ರಸ್ತೆ, ಪಿಎಸ್‌ಕೆ ನಾಯ್ಡು ರಸ್ತೆ, ಎಂಎಂ ರಸ್ತೆ, ಕೆಂಚಪ್ಪ ರಸ್ತೆ, ಲಾಜರ್ ರಸ್ತೆ, ಸ್ಟೀಫನ್ಸ್ ರಸ್ತೆ, ಮಸೀದಿ ರಸ್ತೆ, ರತ್ನಸಿಂಗ್ ರಸ್ತೆ, ಮೂರ್ ರಸ್ತೆ, ದೊಡ್ಡಿ, ಎನ್‌ಸಿ ಕಾಲೋನಿ, ಗಿಡ್ಡಪ್ಪ ಬ್ಲಾಕ್, ಎಕೆ ಕಾಲೋನಿ, ಹೊಸ ಬಾಗ್ಲೂರು ಲೇಔಟ್, ಹಳೆ ಬಾಗ್ಲೂರು ಲೇಔಟ್, ಭಾರತಮಾತಾ ಲೇಔಟ್, ಪಿಲ್ಲಣ್ಣ ಗರಡೆನ್ 3 ಸ್ಟೇಜ್, ರೈಲ್ವೇ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
“ಗರುಡಾಚಾರ್ ಪಾಳ್ಯ, ಆರ್.ಎಚ್.ಬಿ ಕಾಲೋನಿ, ಲಕ್ಷ್ಮಿ ಸಾಗರ, ಮಹೇಶ್ವರಮ್ಮ ದೇವಸ್ಥಾನ, ಫೀನಿಕ್ಸ್ ಮಾಲ್, ಸಿಂಗಾಯನ ಪಾಳ್ಯ, ದೂರವಾಣಿ ಕೇಬಲ್ ರಸ್ತೆ, ವಿ ಆರ್ ಮಾಲ್ ಡೌನ್, ರೈಲ್ವೆ ಟ್ರ‍್ಯಾಕ್ ರಸ್ತೆ, ಮಣಿಪಾಲ್ ಆಸ್ಪತ್ರೆ, ಜೆನಿಸಿಸ್ ಕಂಪನಿ, ಎಲ್ & ಟಿ ಲಿಮಿಟೆಡ್, ಐಟಿಪಿಎಲ್ ಮುಖ್ಯ ರಸ್ತೆ, ರಾಜಪಾಳ್ಯ, ವಿಎಸ್‌ಎನ್‌ಎಲ್ ಡೇಟಾ ಸೆಂಟರ್, ಆಂಧ್ರ ನೆಟ್‌ರ‍್ಕ್, ಕನ್ಯಾಕುಮಾರಿ ಸಾಫ್ಟ್‌ವೇರ್, ಹೋಟೆಲ್ ಜೂರಿ ವೈಟ್‌ಫೀಲ್ಡ್ ಮುಖ್ಯ ರಸ್ತೆ, ಹೇಮಕುಂಡ್ ರಸ್ತೆ, ಗ್ರಾಫೈಟ್ ಇಂಡಿಯಾ ರಸ್ತೆ, ಕಾವೇರಿ ನಗರ, ದೇವಸಂದ್ರ ಕೈಗಾರಿಕಾ ಪ್ರದೇಶದ ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಈ ಪ್ರದೇಶದಲ್ಲೂ ಕರೆಂಟ್ ಇರಲ್ಲ
ದಿನಾಂಕ 17.08.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿAದ ಸಂಜೆ 5:00 ಗಂಟೆಯವರೆಗೆ “66/11ಕೆ.ವಿ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ಎಸ್‌ಜೆಪಿ ರಸ್ತೆ, ಒಟಿಸಿ ರಸ್ತೆ, ಎಸ್‌ಪಿ ರಸ್ತೆ, ಅವೆನ್ಯೂ ರಸ್ತೆ, ಗೌಡೌನ್ ರಸ್ತೆ, ಟ್ಯಾಕ್ಸಿ ಸ್ಟ್ಯಾಂಡ್, ವಿಕ್ಟೋರಿಯಾ ಆಸ್ಪತ್ರೆ ಕಾಂಪೌಂಡ್, ನೆಫ್ರೋರಾಲಜಿ, ಮಿಂಟೊ, ಗ್ಯಾಸ್ಟ್ರೋಎಂಟರಾಲಜಿ ಆಸ್ಪತ್ರೆ ಮತ್ತು ಅಲೈಡ್ ಆಸ್ಪತ್ರೆಗಳು, ಜೆಸಿ ರಸ್ತೆ, ಜೆಸಿ ರಸ್ತೆ 1ನೇ ಕ್ರಾಸ್, ಎ.ಎಂ. ಲೇನ್, ಕಲಾಸಿಪಾಳ್ಯ ಮುಖ್ಯ ರಸ್ತೆ, ಎಂಟಿಬಿ ರಸ್ತೆ, ಕುಂಬಾರ ಗುಂಡಿ ರಸ್ತೆ, ಶಿವಾಜಿ ರಸ್ತೆ, ಸಿಟಿ ಮರ‍್ಕೆಟ್ ಕಾಂಪ್ಲೆಕ್ಸ್, ಬಿ.ವಿ.ಕೆ. ಅಯ್ಯಂಗಾರ್ ರಸ್ತೆ, ಗ್ರೇನ್ ಬಜಾರ್ ರಸ್ತೆ, ನಗರತ್ ಪೇಟೆ, ತಿಗಳರಪೇಟೆ, ಎನ್, ಆರ್ ರಸ್ತೆ, ಒಟಿಸಿ ರಸ್ತೆಯ ಭಾಗ, ಪಿಸಿ ಲೇನ್, ಪಿಪಿ ಲೇನ್, ಊಸ್ಮಾನ್ ಖಾನ್ ರಸ್ತೆ, ಎಸ್‌ಜೆಪಿ ಪರ‍್ಕ್, ಬಸಪ್ಪ ವೃತ್ತ, ಕೆಆರ್ ರಸ್ತೆ, ಕೋಟೆ ಬೀದಿ, ಕಲಾಸಿಪಾಳ್ಯ ಮುಖ್ಯ ರಸ್ತೆ, ಪಟ್ನೂಲ್‌ಪೇಟೆ, ಹಳೆ ಕಸಾಯಿಖಾನೆ ರಸ್ತೆ, ನಗರತ್ ಪೇಟೆ ಮುಖ್ಯರಸ್ತೆ, ಕುಂಬಾರಪೇಟೆ ಮುಖ್ಯರಸ್ತೆ, ಅಪ್ಪುರಾಯಪ್ಪ ಲೇನ್, ಎಂಬಿಟಿ ರಸ್ತೆ, ಪಿಳ್ಳಪ್ಪ ಲೇನ್, ಸಿಆರ್ ಸ್ವಾಮಿ ಬೀದಿ, ಮೇಧರಪೇಟೆ, ಚಿಕ್ಕಪೇಟೆ, ಕೆ.ಜಿ.ರಸ್ತೆಯ ಭಾಗ, ಆರ್.ಟಿ.ರಸ್ತೆ, ಚಿಕ್ಕಪೇಟೆ ಮುಖ್ಯರಸ್ತೆ, ಒಟಿ ಪೆಟ್, ಒಟಿಸಿ ರಸ್ತೆ, ಗುಂಡೋಪಂಥ್ ಬೀದಿ, ಮಾಮೂಲ್‌ಪೇಟೆ, ಬೆಳ್ಳಿಬಸವಣ್ಣ ದೇವಸ್ಥಾನದ ಬೀದಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.”
ವಿದ್ಯುತ್ ಸಂಬ0ಧಿತ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಕರೆ ಮಾಡುವುದು ಅಥವಾ 58888ಗೆ ಸಂದೇಶವನ್ನು ಕಳುಹಿಸುವಂತೆ ಕೋರಿದೆ.