Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಿಂಗಳಿಗೆ ₹20,000 ಹೂಡಿಕೆ ಮಾಡಿ, ₹3.8 ಕೋಟಿ ನಿವೃತ್ತಿ ನಿಧಿ ಪಡೆಯಿರಿ: ಸ್ಮಾರ್ಟ್ SWP ಪ್ಲಾನ್ ಇಲ್ಲಿದೆ!

23/02/2026 7:31 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ | Traffic Advisory
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ | Traffic Advisory

By kannadanewsnow5713/01/2025 6:16 AM

ಬೆಂಗಳೂರು : ದಿನಾಂಕ:13.01.2025 ರ ಇಂದು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ಮುಖ್ಯರಸ್ತೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ಬ್ರಹ್ಮ ರಥೋತ್ಸವ ಪ್ರಯುಕ್ತ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರರು ರಥೋತ್ಸವಕ್ಕೆ ದರ್ಶನಕ್ಕಾಗಿ ಬರುವ ನಿರೀಕ್ಷೆ ಇದ್ದು, ಈ ಸಮಯದಲ್ಲಿ ಪಾದಚಾರಿಗಳ ಹಾಗೂ ವಾಹನ ಸವಾರರ ಹಿತದೃಷ್ಠಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ.

ಕನಕಪುರ ಮುಖ್ಯರಸ್ತೆ ಬನಶಂಕರಿ ದೇವಸ್ಥಾನದಿಂದ ಸಾರಕ್ಕಿ ಮಾರ್ಕೆಟ್ ಜಂಕ್ಷನ್ ವರೆಗೆ.

ನಿರ್ಬಂಧಿಸಲಾದ ಸಂಚಾರಕ್ಕೆ ಬದಲಿ ಮಾರ್ಗಗಳು:

ಕನಕಪುರ ಮುಖ್ಯರಸ್ತೆ ಕೋಣನಕುಂಟೆ ಕಡೆಯಿಂದ ಬನಶಂಕರಿ ಬಸ್ ನಿಲ್ದಾಣದ ಕಡೆಗೆ ಹೋಗುವ ವಾಹನಗಳು ಜೆ.ಪಿ. ನಗರ ಮೇಟೊ ಜಂಕ್ಷನ್ (ಸಾರಕ್ಕಿ ಸಿಗ್ನಲ್‌) ಹತ್ತಿರ ಬಲ ತಿರುವು ಪಡೆದು ಸಿಂಧೂರ ವೃತ್ತದ ಮೂಲಕ ರಾಜಲಕ್ಷ್ಮಿ ಮಾರ್ಗವಾಗಿ ಸಂಚರಿಸಿ ಅವಶ್ಯಕ ಮಾರ್ಗಗಳಲ್ಲಿ ಹೋಗಬಹುದು ಅಥವಾ ಸಾರಕ್ಕಿ ಮಾರ್ಕೆಟ್ ಜಂಕ್ಷನ್ ಬಲ ತಿರುವು ಪಡೆದು ಇಂದಿರಗಾಂಧಿ ಸರ್ಕಲ್ ಹತ್ತಿರ ಎಡತಿರುವು ಪಡೆದು ಆರ್.ವಿ. ಆರ್ಸ್ಟ ಮೂಲಕ ಅವಶ್ಯಕ ಮಾರ್ಗಗಳಲ್ಲಿ ಸಂಚರಿಸಬಹುದು.

ಬನಶಂಕರಿ ಬಸ್ ನಿಲ್ದಾಣದ ಕಡೆಯಿಂದ ಸಾರಕ್ಕಿ ಸಿಗ್ನಲ್ ಕಡೆ ಸಂಚರಿಸುವ ವಾಹನಗಳು ಬನಶಂಕರಿ ಬಸ್ ನಿಲ್ದಾಣದ ಹತ್ತಿರ ಬಲ ತಿರುವು ಪಡೆದು ಯಾರಬ್ ನಗರದ ಮೂಲಕ ಕೆ.ಎಸ್. ಲೇಔಟ್ ಜಂಕ್ಷನ್ ನಲ್ಲಿ ಎಡತಿರುವು ಪಡೆದು ಇಲಿಲಯಾಸ್ ನಗರ-ಸಾರಕ್ಕಿ ಸಿಗ್ನಲ್ ತಲುಪಿ ಅವಶ್ಯಕ ಮಾರ್ಗಗಳಲ್ಲಿ ಸಂಚರಿಸಬಹುದು.

Bangaloreans should note: Vehicular traffic will be banned on these roads in the city today. Traffic Advisory ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM3 Mins Read

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM1 Min Read

ALERT : ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ !

23/02/2026 6:54 AM3 Mins Read
Recent News

ತಿಂಗಳಿಗೆ ₹20,000 ಹೂಡಿಕೆ ಮಾಡಿ, ₹3.8 ಕೋಟಿ ನಿವೃತ್ತಿ ನಿಧಿ ಪಡೆಯಿರಿ: ಸ್ಮಾರ್ಟ್ SWP ಪ್ಲಾನ್ ಇಲ್ಲಿದೆ!

23/02/2026 7:31 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

23/02/2026 7:30 AM

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

BAFTA 2026: ಅತ್ಯುತ್ತಮ ಮಕ್ಕಳ ಮತ್ತು ಕುಟುಂಬ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದು, ಇತಿಹಾಸ ನಿರ್ಮಿಸಿದ ಭಾರತದ ‘ಬೂಂಗ್’!

23/02/2026 7:23 AM
State News
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ !

By kannadanewsnow5723/02/2026 7:30 AM KARNATAKA 3 Mins Read

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ”…

ವಾಯುಭಾರ ಕುಸಿತ : ಇಂದು ರಾಜ್ಯದ ಈ 12 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ.!

23/02/2026 7:24 AM

ALERT : ರಾಜ್ಯಾದ್ಯಂತ ಈ ಬಾರಿಯ ಬೇಸಿಗೆಯಲ್ಲಿ ಭಾರೀ ಬಿಸಿಲು : ಸಾರ್ವಜನಿಕರು ತಪ್ಪದೇ ಮುನ್ನೆಚ್ಚರಿಕೆ ಪಾಲಿಸಿ !

23/02/2026 6:54 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ನು ಒಂದೇ ವ್ಯವಸ್ಥೆಯಡಿ ಸಿಗಲಿವೆ `ಭೂ ಪರಿವರ್ತನೆ, ಆಸ್ತಿ ತೆರಿಗೆ’ ಸೇರಿ ಈ ಎಲ್ಲಾ ಸೇವೆಗಳು !

23/02/2026 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.