ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದು ಬಂಗಾರಪ್ಪಾಜಿ: ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕ ನುಡಿ

ಶಿವಮೊಗ್ಗ: ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ನೀನು ಬೆಳೆಯಬೇಕು. ರಾಜಕೀಯಕ್ಕೆ ಬರಬೇಕು ಎಂಬುದಾಗಿ ಕರೆದು, ಸ್ಪೂರ್ತಿ ತುಂಬಿ, ಶಾಸಕನನ್ನಾಗಿ ಮಾಡೇ ಬಿಟ್ಟಿದ್ದು ಎಸ್.ಬಂಗಾರಪ್ಪನವರು. ನಾನೊಬ್ಬ ಅವರ ಶಿಷ್ಯನೆಂಬ ಹೆಮ್ಮೆ ನನಗಿದೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕರಾಗಿ ನುಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಬಂಗಾರ ಧಾಮದಲ್ಲಿ ದಿವಂಗತ ಎಸ್.ಬಂಗಾರಪ್ಪ ಅವರ 93ನೇ ಹುಟ್ಟು ಹಬ್ಬದ ನಿಮಿತ್ತ ಆಯೋಜಿಸಿದ್ದಂತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಗಾರಪ್ಪ ಅವರಿಂದ ಸ್ವಾಗತ ಕಂಡು ಅವರಿಗೆ ಕೈಮುಗಿಯುವಂತೆ ಮನಸ್ಸಾಯಿತು. ಇಂದು 93ನೇ … Continue reading ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದು ಬಂಗಾರಪ್ಪಾಜಿ: ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕ ನುಡಿ