ಬಾಂಗ್ಲಾದೇಶದಲ್ಲಿ ಪುಂಡರ ಅಟ್ಟಹಾಸ: ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಾಜಾ ಮನೆಗೆ ನುಗ್ಗಿ ಬೆಂಕಿ | Mashrafe Mortaza

ಢಾಕಾ: ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಸೋಮವಾರ ದೇಶವನ್ನು ತೊರೆದ ನಂತರ ದೇಶದಲ್ಲಿ ಹಿಂಸಾಚಾರ ಮತ್ತು ಗೊಂದಲ ಮುಂದುವರೆದಿದೆ. ಖುಲ್ನಾ ವಿಭಾಗದ ನರೈಲ್-2 ಕ್ಷೇತ್ರದಿಂದ ಸಂಸತ್ ಸದಸ್ಯರಾಗಿರುವ ಮೊರ್ತಾಜಾ, ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಅಭ್ಯರ್ಥಿಯಾಗಿ ಸತತ ಎರಡನೇ ಬಾರಿಗೆ ಈ ಸ್ಥಾನವನ್ನು ಗೆದ್ದಿದ್ದರು. ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ … Continue reading ಬಾಂಗ್ಲಾದೇಶದಲ್ಲಿ ಪುಂಡರ ಅಟ್ಟಹಾಸ: ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಾಜಾ ಮನೆಗೆ ನುಗ್ಗಿ ಬೆಂಕಿ | Mashrafe Mortaza