Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM

ದಳಪತಿ ವಿಜಯ್ 600 ಕೋಟಿ ಸಾಮ್ರಾಜ್ಯದ ಒಡೆಯ: ಹೀಗಿದೆ ಟಿವಿಕೆ ಮುಖ್ಯಸ್ಥ ಘೋಷಿಸಿದ ಆಸ್ತಿ ವಿವರ ಇಲ್ಲಿದೆ! Actor Vijay

30/03/2026 7:58 PM

BREAKING : ‘CTET’ ಫೆಬ್ರವರಿ 2026 ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ.!

30/03/2026 7:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬ್ಯಾಂಕ್‌ ಗ್ರಾಹಕರೇ ಗಮನಿಸಿ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯಲ್ಲಿನ ಹಣ ಖಾಲಿ ಆಗೋದು ಪಕ್ಕಾ!
KARNATAKA

ಬ್ಯಾಂಕ್‌ ಗ್ರಾಹಕರೇ ಗಮನಿಸಿ : ಈ ತಪ್ಪು ಮಾಡಿದ್ರೆ ನಿಮ್ಮ ಖಾತೆಯಲ್ಲಿನ ಹಣ ಖಾಲಿ ಆಗೋದು ಪಕ್ಕಾ!

By kannadanewsnow5727/05/2024 8:06 AM

ಬೆಂಗಳೂರು : ಮೋಸಗಾರರು ನಿಮ್ಮ ಕೆವೈಸಿ ನವೀಕರಣದ ಹೆಸರಿನಲ್ಲಿ ಅಥವಾ ಇನ್ನಾವುದೇ ಕಾರಣ ನೀಡಿ ನಕಲಿ ಸಂದೇಶಗಳನ್ನು ಕಳಿಸಿ ನಿಮ್ಮ ಖಾತೆಯನ್ನು ಸ್ಥಗಿತಗೊಳಿಸುವುದಾಗಿ ಗ್ರಾಹಕರಲ್ಲಿ ಗೊಂದಲವನ್ನು ಸೃಷ್ಟಿ ಮಾಡುತ್ತಾರೆ. ಅವರು ಗ್ರಾಹಕರಿಗೆ ಮಾಲ್ ವೇರ್ ಗಳಿಂದ ತುಂಬಿದ ಏ ಪಿ ಕೆ ಫೈಲ್ ಡೌನ್‌ಲೋಡ್ ಮಾಡಲು ಸೂಚಿಸಿ, ವೈಯಕ್ತಿಕ ಮಾಹಿತಿ ಕದಿಯುತ್ತಾರೆ.

ಬ್ಯಾಂಕ್ ಎಂದಿಗೂ ಇಂತಹ ಸಂದೇಶಗಳನ್ನು ಕಳಿಸುವುದಿಲ್ಲ. ಗ್ರಾಹಕರು ದಯವಿಟ್ಟು ಗಮನಿಸಬೇಕು, ಇಂತಹ ಮೋಸದ ಸಂದೇಶಗಳಿಂದ ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಸೈಬರ್ ವಂಚಕರು RAT(Remote access tools) ಬಳಸಿಕೊಂಡು APK file/ಅಂಡ್ರಾಯ್ಡ್ App ಸಿದ್ಧಪಡಿಸಿ, WhatsApp/text message ಮುಖಾಂತರ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗಳಿಗೆ ಕಳುಹಿಸಿಕೊಡುತ್ತಿದ್ದು, ಅದನ್ನು ಓಪನ್ ಮಾಡಿದಲ್ಲಿ ಮೊಬೈಲ್ ಗೆ ಬರುವ ಎಲ್ಲಾ Text message ಗಳು ವಂಚಕರ ಮೊಬೈಲ್ ಗಳಿಗೆ Automatically, Message forwarding, ಆಗುತ್ತಿದ್ದು ಆ ಮೂಲಕ ವಂಚಕರು ಸುಲಭವಾಗಿ OTP ಪಡೆದುಕೊಂಡು ಸಾರ್ವಜನಿಕರ ಖಾತೆಗಳಿಗೆ Internet mobile banking ಸೌಲಭ್ಯಗಳನ್ನು ಅಳವಡಿಸಿಕೊಂಡು ಕ್ಷಣ ಮಾತ್ರದಲ್ಲಿ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ.

ಈ ತಪ್ಪುಗಳನ್ನು ಮಾಡಬೇಡಿ

1. ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗಳಿಗೆ WhatsApp ಅಥವಾ Text message ಮುಖಾಂತರ ಬರುವ APK file ಅಥವಾ ಆಂಡ್ರಾಯ್ಡ್ App ಗಳ ಲಿಂಕ್ ಗಳನ್ನು ಕ್ಲಿಕ್ (Click) ಮಾಡಬೇಡಿ.

2. Android Mobile instal unknown apps disable .

3. ಒಂದು ವೇಳೆ ನಿರ್ಲಕ್ಷದಿಂದ ಅಂತಹ ಲಿಂಕ್ ಗಳನ್ನು ಕ್ಲಿಕ್ ಮಾಡಿದ್ದಲ್ಲಿ ತಕ್ಷಣ ತಮ್ಮ ಮೊಬೈಲ್ ನ್ನು Aeroplane Modeಗೆ ಹಾಕಿ ಅಥವಾ Switch off ಮಾಡಿಕೊಂಡು ನಿಮ್ಮ ಬ್ಯಾಂಕ್ ಗೆ ಸಂಪರ್ಕಿಸಿ ನಿಮ್ಮ ಬ್ಯಾಂಕ್ ಖಾತೆಯನ್ನು ಸ್ವಗಿತಗೊಳಿಸುವುದು.

4. ತಮ್ಮ ಖಾತೆಯಿಂದ ಹಣ ವರ್ಗಾವಣೆಗೊಂಡಿದ್ದಲ್ಲಿ Cybercrime Helpline 1930 ಗೆ ಕರೆ ಮಾಡಿ ದೂರು ದಾಖಲಿಸಲು ಕೋರಿದೆ.

 

 

Bank customers: If you make this mistake you will run out of money in your account! ಬ್ಯಾಂಕ್‌ ಗ್ರಾಹಕರೇ ಗಮನಿಸಿ: ಚೆಕ್ ಮೂಲಕ ಪಾವತಿಸುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
Share. Facebook Twitter LinkedIn WhatsApp Email

Related Posts

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM1 Min Read

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM1 Min Read

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM2 Mins Read
Recent News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

30/03/2026 8:02 PM

ದಳಪತಿ ವಿಜಯ್ 600 ಕೋಟಿ ಸಾಮ್ರಾಜ್ಯದ ಒಡೆಯ: ಹೀಗಿದೆ ಟಿವಿಕೆ ಮುಖ್ಯಸ್ಥ ಘೋಷಿಸಿದ ಆಸ್ತಿ ವಿವರ ಇಲ್ಲಿದೆ! Actor Vijay

30/03/2026 7:58 PM

BREAKING : ‘CTET’ ಫೆಬ್ರವರಿ 2026 ಫಲಿತಾಂಶ ಪ್ರಕಟ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ.!

30/03/2026 7:54 PM

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM
State News
KARNATAKA

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ: ಐವರು ಆರೋಪಿಗಳು ಅರೆಸ್ಟ್

By kannadanewsnow0930/03/2026 8:02 PM KARNATAKA 1 Min Read

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಭಾರಿ ಪ್ರಮಾಣದ ನಕಲಿ ಸಿಗರೇಟ್‌ಗಳನ್ನು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಸುಮಾರು…

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಅಂಕೋಲದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತನ ಮೇಲೆ ಹತ್ಯೆ ಯತ್ನ

30/03/2026 7:50 PM

ಬೀದರ್‌ನಲ್ಲಿ ಪತ್ರಕರ್ತರ ಸಮ್ಮೇಳ: ಸರ್ವರು ಕೈ ಜೋಡಿಸಲು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ

30/03/2026 7:42 PM

SHOCKING : ವಾರದಲ್ಲಿ ಇಷ್ಟು ಬಾರಿ ‘ಲೈಂಗಿಕ ಸಂಬಂಧ’ ಇಲ್ಲದಿದ್ದರೆ ಆರೋಗ್ಯಕ್ಕೆ ಕಾದಿದೆ ಅಪಾಯ: ವರದಿ

30/03/2026 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.