Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ರಿಟಿಷ್ ಸರ್ಕಾರಕ್ಕೆ ಸಾವರ್ಕರ್ 5 ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು : ಕೋರ್ಟ್ ಮರಿಮೊಮ್ಮಗ ಸಾತ್ಯಕಿ ಸಾವರ್ಕರ್ ಮಾಹಿತಿ

03/05/2026 6:15 AM

ಪುಣೆಯಲ್ಲಿ ನಡುಕ ಹುಟ್ಟಿಸಿದ ಸರಣಿ ಅತ್ಯಾಚಾರ, ಕೊಲೆ: ಚಾಕಣ್‌ನಲ್ಲಿ 3 ವರ್ಷದ ಮಗುವಿನ ಮೇಲೆ ಪೈಶಾಚಿಕ ಕೃತ್ಯ!

03/05/2026 6:13 AM

ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್ : ಈ ಬಾರಿ ವಾಡಿಕೆಗಿಂತ ಮೊದಲೇ ಭಾರತಕ್ಕೆ `ಮುಂಗಾರು ಮಳೆ’ ಆಗಮನ.!

03/05/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 5.50 ಲಕ್ಷ ಹಣ ಖಡಿವಾದರೂ ಕ್ರಮ ವಹಿಸದ ಬ್ಯಾಂಕ್: ದಂಡ ವಿಧಿಸಿ ಶಾಕ್ ಕೊಟ್ಟ ‘ಗ್ರಾಹಕರ ಆಯೋಗ’
KARNATAKA

5.50 ಲಕ್ಷ ಹಣ ಖಡಿವಾದರೂ ಕ್ರಮ ವಹಿಸದ ಬ್ಯಾಂಕ್: ದಂಡ ವಿಧಿಸಿ ಶಾಕ್ ಕೊಟ್ಟ ‘ಗ್ರಾಹಕರ ಆಯೋಗ’

By kannadanewsnow0904/01/2026 3:30 PM

ಶಿವಮೊಗ್ಗ : ದೂರುದಾರರ ಉಳಿತಾಯ ಖಾತೆಯಿಂದ ಕಡಿತವಾದ ಹಣವನ್ನು ಪರಿಶೀಲಿಸಿ ಜಮೆ ಮಾಡದೇ ಸೇವಾ ನ್ಯೂನ್ಯತೆ ಎಸಗಿದ ಕೆನರಾ ಬ್ಯಾಂಕಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶಿಸಿದೆ.

ದೂರುದಾರ ಆದೇಶ ಕೆ.ಎನ್. ಪಿಡ್ಬ್ಯೂಡಿ ವಸತಿಗೃಹ, ಬಾಲರಾಜ್ ರಸ್ತೆ, ಶಿವಮೊಗ್ಗ, ಇವರು ವ್ಯವಸ್ಥಾಪಕರು, ಕೆನರಾ ಬ್ಯಾಂಕ್, ದುರ್ಗಿಗುಡಿ ಶಾಖೆ, ಶಿವಮೊಗ್ಗ ಮತ್ತು ಪ್ರಧಾನ ವ್ಯವಸ್ಥಾಪಕರು, ಕೆನರಾ ಬ್ಯಾಂಕ್, ಬೆಂಗಳೂರು ಇವರ ವಿರುದ್ಧ ದೂರನ್ನು ಸಲ್ಲಿಸಿ, ಎದುರಾರರ ಬ್ಯಾಂಕಿನಲ್ಲಿ ತಾವು ಉಳಿತಾಯ ಖಾತೆಯನ್ನು ಹೊಂದಿದ್ದು, ಪೇಟಿಎಂ ಮತ್ತು ಗೂಗಲ್ ಪೇ ಯನ್ನು ಅಳವಡಿಸಿಕೊಂಡು ಉಪಯೋಗಿಸುತ್ತಿರಲಾಗುತ್ತದೆ.

ದಿ:04/05/2024ರಂದು ಬೆಳಿಗ್ಗೆ 8-00 ಗಂಟೆಗೆ ಕೆನರಾ ಬ್ಯಾಂಕ್‌ನಿಂದ 02 ಎಸ್‌ಎಂಎಸ್ ಬಂದಿದ್ದು 1ನೇ ಎಸ್‌ಎಂಎಸ್ ನಲ್ಲಿ ರೂ.5,00,000/-(ಐದು ಲಕ್ಷ) ಮತ್ತು 2ನೇ ಎಸ್‌ಎಂಎಸ್ ನಲ್ಲಿ ರೂ.50,000/-(ಐವತ್ತು ಸಾವಿರ)ಗಳು ಕಡಿತವಾಗಿದ್ದು, ಈ ವಿಷಯವನ್ನು 1ನೇ ಎದುರುದಾರರ ಬಳಿ ತಿಳಿಸಿದ್ದು, ಎದುರುದಾರರು ದೂರುದಾರರ ಖಾತೆಯಿಂದ ಹಣ ಕಡಿತವಾಗಿರುವುದನ್ನು ಖಾತರಿಪಡಿಸಿರುತ್ತಾರೆ. ತದನಂತರ, ದೂರುದಾರರು ಕ್ರೈಂ ಪೋಲೀಸ್ ಠಾಣೆ ಶಿವಮೊಗ್ಗ ಇಲ್ಲಿ ದೂರನ್ನು ದಾಖಲಿಸಿರುತ್ತಾರೆ. ದೂರುದಾರರು 1ನೇ ಎದುರುದಾರರ ಬಳಿ ಹಲವು ಬಾರಿ ಕೇಳಿಕೊಂಡರೂ ಕಡಿತವಾದ ಹಣವನ್ನು ಪರಿಶೀಲಿಸಿ ದೂರುದಾರರ ಖಾತೆಗೆ ಹಣ ಜಮೆ ಮಾಡದಿರುವ ಕಾರಣ ನೋಟೀಸ್ ನೀಡಿದ್ದು, ಯಾವುದೇ ಪ್ರತ್ಯುತ್ತರ ನೀಡದೇ ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ಆರೋಪಿಸಿರುತ್ತಾರೆ.

ದೂರುದಾರರು ಮತ್ತು 1ನೇ ಎದುರುದಾರರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಆರ್.ಬಿ.ಐ. ಸುತ್ತೋಲೆಯಂತೆ, ಎದುರುದಾರರು ತನಿಖೆಯನ್ನು ಮಾಡಿ ಕಡಿತವಾದ ಮೊತ್ತವನ್ನು ದೂರುದಾರರ ಖಾತೆಗೆ ಜಮಾ ಮಾಡದೇ ಇರುವುದರಿಂದ, ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ, 1 ಮತ್ತು 2ನೇ ಎದುರುದಾರರು ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ರೂ.5,50,000/-ಗಳನ್ನು ಉಳಿತಾಯ ಖಾತೆಗೆ ಅನ್ವಯಿತ ಬಡ್ಡಿಯನ್ನು ಸೇರಿಸಿ, ಆದೇಶವಾದ ದಿನದಿಂದ 45 ದಿನಗಳ ಒಳಗೆ ದೂರುದಾರರ ಖಾತೆಗೆ ಜಮಾ ಮಾಡುವುದು, ತಪ್ಪಿದ್ದಲ್ಲಿ ವಾರ್ಷಿಕ ಶೇ.10ರ ಬಡ್ಡಿಯನ್ನು ಸೇರಿಸಿ, ಪೂರ್ತಿ ಹಣ ನೀಡುವವರೆಗೆ ಪಾವತಿಸಬೇಕು ಮತ್ತು ಎದುರುದಾರರು ದೂರುದಾರರಿಗೆ ರೂ.30,000/-ಗಳನ್ನು ಮಾನಸಿಕ ವೇದನೆ, ಹಾಗೂ ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ ದಿನದಿಂದ 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದ್ದಲ್ಲಿ ವಾರ್ಷಿಕ ಶೇ.10 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ನೀಡುವವರೆಗೆ ಪಾವತಿಸಬೇಕೆಂದು ಆಯೋಗದ ಅಧ್ಯಕ್ಷರಾದ ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನು ಒಳಗೊಂಡ ಪೀಠವು ದಿನಾಂಕ:31/12/2025 ರಂದು ಆದೇಶಿಸಿದೆ.

ಪ್ರತಿ ಗ್ರಾಮದ ಅಭಿವೃದ್ದಿ ಆದಾಗ ಸಮಗ್ರ ಕರ್ನಾಟಕ ಪರಿಕಲ್ಪನೆ ಸಾಕಾರ: ಸಂಸದ ಬಸವರಾಜ ಬೊಮ್ಮಾಯಿ

Share. Facebook Twitter LinkedIn WhatsApp Email

Related Posts

ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್ : ಈ ಬಾರಿ ವಾಡಿಕೆಗಿಂತ ಮೊದಲೇ ಭಾರತಕ್ಕೆ `ಮುಂಗಾರು ಮಳೆ’ ಆಗಮನ.!

03/05/2026 6:08 AM1 Min Read

ತುಮಕೂರಿನಲ್ಲಿ ಮೇ 20ಕ್ಕೆ ಸಿದ್ದು ಸರ್ಕಾರದ 3ನೇ ವರ್ಷದ ಸಂಭ್ರಮ: 2 ಲಕ್ಷ ಜನರನ್ನು ಸೇರಿಸಿ ಬೃಹತ್ ಸಮಾವೇಶ.!

03/05/2026 6:00 AM1 Min Read

ರಾಜ್ಯಾದ್ಯಂತ ಬಿಸಿಲಿನ ಬೇಗೆಗೆ ಜನರು ತತ್ತರ : ಕಲಬುರಗಿಯಲ್ಲಿ ದಾಖಲೆಯ 45 ಡಿಗ್ರಿ ತಾಪಮಾನ ದಾಖಲು.!

03/05/2026 5:53 AM1 Min Read
Recent News

ಬ್ರಿಟಿಷ್ ಸರ್ಕಾರಕ್ಕೆ ಸಾವರ್ಕರ್ 5 ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು : ಕೋರ್ಟ್ ಮರಿಮೊಮ್ಮಗ ಸಾತ್ಯಕಿ ಸಾವರ್ಕರ್ ಮಾಹಿತಿ

03/05/2026 6:15 AM

ಪುಣೆಯಲ್ಲಿ ನಡುಕ ಹುಟ್ಟಿಸಿದ ಸರಣಿ ಅತ್ಯಾಚಾರ, ಕೊಲೆ: ಚಾಕಣ್‌ನಲ್ಲಿ 3 ವರ್ಷದ ಮಗುವಿನ ಮೇಲೆ ಪೈಶಾಚಿಕ ಕೃತ್ಯ!

03/05/2026 6:13 AM

ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್ : ಈ ಬಾರಿ ವಾಡಿಕೆಗಿಂತ ಮೊದಲೇ ಭಾರತಕ್ಕೆ `ಮುಂಗಾರು ಮಳೆ’ ಆಗಮನ.!

03/05/2026 6:08 AM

ತುಮಕೂರಿನಲ್ಲಿ ಮೇ 20ಕ್ಕೆ ಸಿದ್ದು ಸರ್ಕಾರದ 3ನೇ ವರ್ಷದ ಸಂಭ್ರಮ: 2 ಲಕ್ಷ ಜನರನ್ನು ಸೇರಿಸಿ ಬೃಹತ್ ಸಮಾವೇಶ.!

03/05/2026 6:00 AM
State News
KARNATAKA

ರೈತರಿಗೆ ಹವಾಮಾನ ಇಲಾಖೆಯಿಂದ ಗುಡ್ ನ್ಯೂಸ್ : ಈ ಬಾರಿ ವಾಡಿಕೆಗಿಂತ ಮೊದಲೇ ಭಾರತಕ್ಕೆ `ಮುಂಗಾರು ಮಳೆ’ ಆಗಮನ.!

By kannadanewsnow5703/05/2026 6:08 AM KARNATAKA 1 Min Read

ನವದೆಹಲಿ: ದೇಶಾದ್ಯಂತ ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಜನತೆಗೆ ಹವಾಮಾನ ಇಲಾಖೆಯು ಸಿಹಿಸುದ್ದಿ ನೀಡಿದೆ. ಈ ವರ್ಷ ಮುಂಗಾರು ಮಾರುತಗಳು ನಿಗದಿತ…

ತುಮಕೂರಿನಲ್ಲಿ ಮೇ 20ಕ್ಕೆ ಸಿದ್ದು ಸರ್ಕಾರದ 3ನೇ ವರ್ಷದ ಸಂಭ್ರಮ: 2 ಲಕ್ಷ ಜನರನ್ನು ಸೇರಿಸಿ ಬೃಹತ್ ಸಮಾವೇಶ.!

03/05/2026 6:00 AM

ರಾಜ್ಯಾದ್ಯಂತ ಬಿಸಿಲಿನ ಬೇಗೆಗೆ ಜನರು ತತ್ತರ : ಕಲಬುರಗಿಯಲ್ಲಿ ದಾಖಲೆಯ 45 ಡಿಗ್ರಿ ತಾಪಮಾನ ದಾಖಲು.!

03/05/2026 5:53 AM

ರಾಜ್ಯದಲ್ಲಿ ಬಜೆಟ್ ಘೋಷಣೆಗಳ ಜಾರಿಗೆ ಮೇ ಅಂತ್ಯದ ಗಡುವು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

03/05/2026 5:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.