5.50 ಲಕ್ಷ ಹಣ ಖಡಿವಾದರೂ ಕ್ರಮ ವಹಿಸದ ಬ್ಯಾಂಕ್: ದಂಡ ವಿಧಿಸಿ ಶಾಕ್ ಕೊಟ್ಟ ‘ಗ್ರಾಹಕರ ಆಯೋಗ’

ಶಿವಮೊಗ್ಗ : ದೂರುದಾರರ ಉಳಿತಾಯ ಖಾತೆಯಿಂದ ಕಡಿತವಾದ ಹಣವನ್ನು ಪರಿಶೀಲಿಸಿ ಜಮೆ ಮಾಡದೇ ಸೇವಾ ನ್ಯೂನ್ಯತೆ ಎಸಗಿದ ಕೆನರಾ ಬ್ಯಾಂಕಿಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ದೂರುದಾರ ಆದೇಶ ಕೆ.ಎನ್. ಪಿಡ್ಬ್ಯೂಡಿ ವಸತಿಗೃಹ, ಬಾಲರಾಜ್ ರಸ್ತೆ, ಶಿವಮೊಗ್ಗ, ಇವರು ವ್ಯವಸ್ಥಾಪಕರು, ಕೆನರಾ ಬ್ಯಾಂಕ್, ದುರ್ಗಿಗುಡಿ ಶಾಖೆ, ಶಿವಮೊಗ್ಗ ಮತ್ತು ಪ್ರಧಾನ ವ್ಯವಸ್ಥಾಪಕರು, ಕೆನರಾ ಬ್ಯಾಂಕ್, ಬೆಂಗಳೂರು ಇವರ ವಿರುದ್ಧ ದೂರನ್ನು ಸಲ್ಲಿಸಿ, ಎದುರಾರರ ಬ್ಯಾಂಕಿನಲ್ಲಿ ತಾವು ಉಳಿತಾಯ ಖಾತೆಯನ್ನು ಹೊಂದಿದ್ದು, ಪೇಟಿಎಂ … Continue reading 5.50 ಲಕ್ಷ ಹಣ ಖಡಿವಾದರೂ ಕ್ರಮ ವಹಿಸದ ಬ್ಯಾಂಕ್: ದಂಡ ವಿಧಿಸಿ ಶಾಕ್ ಕೊಟ್ಟ ‘ಗ್ರಾಹಕರ ಆಯೋಗ’