Bank Holiday : 2021 ರ `ಆಗಸ್ಟ್’ ತಿಂಗಳ ಬ್ಯಾಂಕ್ ರಜಾ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ : ಬ್ಯಾಂಕ್ ಗಳಿಗೆ 2021ನೇ ಆಗಸ್ಟ್ ತಿಂಗಳಲ್ಲಿ  8 ದಿನ ರಜಾ ಇದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ (Reserve Bank of India) ಬ್ಯಾಂಕ್ ರಜಾ ದಿನದ (Bank Holiday) ಪಟ್ಟಿ ಬಿಡುಗಡೆ ಮಾಡಲಾಗಿದೆ. ಭಾರತದಲ್ಲಿ ಬ್ಯಾಂಕ್ ರಜಾ ದಿನಗಳು ಆಯಾ ರಾಜ್ಯಗಳ ಮೇಲೂ ಅವಲಂಬನೆ ಆಗಿರುತ್ತದೆ. ಇನ್ನು ಭಾರತದ ವಿವಿಧ ಭಾಗಗಳಲ್ಲಿ ನಿರ್ಬಂಧಿತ ರಜಾಗಳು ಹಾಗೂ ಗೆಜೆಟೆಡ್ ರಜಾ ದಿನಗಳಿವೆ. ಗೆಜೆಟೆಡ್ ಅಥವಾ ಸಾರ್ವಜನಿಕ ರಜಾ ದಿನಗಳು ದೇಶದಾದ್ಯಂತ ಅನ್ವಯಿಸುತ್ತದೆ. ಬ್ಯಾಂಕ್ ಗಳು … Continue reading Bank Holiday : 2021 ರ `ಆಗಸ್ಟ್’ ತಿಂಗಳ ಬ್ಯಾಂಕ್ ರಜಾ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ